ಮಣಿಪಾಲದಲ್ಲಿ ಮೊದಲ ಸಾಹಿತ್ಯ ಸಮ್ಮೇಳನ

Team Udayavani, Aug 3, 2017, 6:15 AM IST

MANIPAL-VV.jpg

ಉಡುಪಿ: ಮಣಿಪಾಲ ವಿಶ್ವವಿದ್ಯಾನಿಲಯ ಹಾಗೂ ಮಣಿಪಾಲದ ಅಂತಾರಾಷ್ಟ್ರೀಯ ಸಾಹಿತ್ಯ ಮತ್ತು ಕಲಾ ವೇದಿಕೆ ವತಿಯಿಂದ ಇದೇ ಮೊದಲ ಬಾರಿಗೆ ಸೆ. 15ರಿಂದ 17ರ ವರೆಗೆ ಮಣಿಪಾಲದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಮಣಿಪಾಲ ವಿ. ವಿ. ಪ್ರಸ್‌ನ ಪ್ರಧಾನ ಸಂಪಾದಕಿ ನೀತಾ ಇನಾಮಾªರ್‌ ತಿಳಿಸಿದರು. 

ಮಣಿಪಾಲದ ಗಂಗೂಬಾಯಿ ಹಾನಗಲ್‌ ಸಭಾಂಗಣದಲ್ಲಿ ಸೆ. 15ರ ಬೆಳಗ್ಗೆ 10 ಗಂಟೆಗೆ ಆರಂಭವಾಗುವ ಸಾಹಿತ್ಯ ಸಮ್ಮೇಳನವನ್ನು ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಉದ್ಘಾಟಿಸಲಿದ್ದು, ಸಾಹಿತಿ ವೈದೇಹಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಮಣಿಪಾಲ ವಿ.ವಿ.ಯ ಉಪ ಕುಲಪತಿ ಡಾ| ವಿನೋದ್‌ ಎಚ್‌. ಭಟ್‌ ಅಧ್ಯಕ್ಷತೆ ವಹಿಸಲಿದ್ದಾರೆ. 

ಮೂರು ದಿನಗಳ ಕಾಲ ನಡೆಯುವ ಈ ಸಾಹಿತ್ಯ ಸಮ್ಮೇಳನದಲ್ಲಿ ಭಾಷಾಂತರಕಾರರ ಕಮ್ಮಟ, ಸಾಹಿತ್ಯ ಕಮ್ಮಟ, ಚಲನಚಿತ್ರ ಪ್ರದರ್ಶನ, ಕಲಾ ಪ್ರದರ್ಶನ, ಸಂಜೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಯುವ ಜನೋತ್ಸವ ನಡೆಯಲಿದೆ.ನಾಡಿನ ಖ್ಯಾತ ಲೇಖಕರಾದ ಕೆ. ಸತಿcàದಾನಂದನ್‌, ಕಿರಣ್‌ ನಾಗರ್ಕರ್‌, ಎಂ.ಜಿ. ವೆಂಕಟೇಶನ್‌, ಒ.ಎಲ್‌. ನಾಗಭೂಷಣ್‌, ಇರಾ ಪಾಂಡೆ, ವಿವೇಕ್‌ ಶಾನ್‌ಭಾಗ್‌, ಶಾಂತ ಗೋಖಲೆ, ಅಂಜುಂ ಕತ್ಯಾಲ್‌, ವಿವೇಕ್‌ ರೈ, ಜಯಂತ್‌ ಕಾಯ್ಕಿಣಿ ಸಹಿತ ಹಲವರು ಪಾಲ್ಗೊಳ್ಳಲಿದ್ದಾರೆ. ಚಿತ್ರೋತ್ಸವದಲ್ಲಿ ನಿರ್ದೇಶಕ ಗಿರೀಶ್‌ ಕಾಸರವಳ್ಳಿ, ಎನ್‌. ಮನು ಚಕ್ರವರ್ತಿ,ಅರುಣರಾಜೆ ಪಾಟೀಲ್‌ ಪಾಲ್ಗೊಳ್ಳಲಿ
ದ್ದಾರೆ. ಎಂ.ಎಲ್‌. ಸಾಮಗ ಅವರಿಂದ ತಾಳಮದ್ದಳೆ, ಕಂಬಾರರ ಮಹಮ್ಮಾಯಿ ನಾಟಕ, ಆನಂದ ಜಯಂತ್‌ ಶಂಕರ್‌
ಅವರಿಂದ ಭರತನಾಟ್ಯ ಪ್ರದರ್ಶನಗೊಳ್ಳಲಿದೆ.  

ಚೋಮನದುಡಿ, ಮಹಮ್ಮಾಯಿ, ಮುಖಮುದ್ರೆ ಸಹಿತ 5ಕೃತಿಗಳನ್ನು ಭಾಷಾಂತರಿಸಲಾಗಿದ್ದು, ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆಗೊಳ್ಳಲಿದೆ.ಪತ್ರಿಕಾಗೋಷ್ಠಿಯಲ್ಲಿ ರಂಗಕರ್ಮಿ ರೇವತಿ ನಾಡಿಗೇರ್‌, ಪ್ರವೀಣ್‌ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.