ಯುವ ಸಮೂಹದಲ್ಲಿರುವುದು ಪಠ್ಯ ಪುಸ್ತಕದ ಜ್ಞಾನ; ಪಿ.ಸಾಯಿನಾಥ್

Team Udayavani, Aug 20, 2017, 9:11 PM IST

Sainath-P-600.jpg

ಉಡುಪಿ:ರಾಷ್ಟ್ರೀಯ ಪತ್ರಿಕೆಗಳು, ಚಾನೆಲ್ ಗಳು, ಗ್ರಾಮೀಣ ಸಮಸ್ಯೆಗಳ ಬಗ್ಗೆ ಹೆಚ್ಚು ಬೆಳಕು ಚೆಲ್ಲುತ್ತಿಲ್ಲ. ದೆಹಲಿ, ಮುಂಬೈ, ಚಿನಿವಾರ ಪೇಟೆ, ಬಾಲಿವುಡ್ ಗೆ ಸೀಮಿತವಾಗಿ ಸುದ್ದಿಯನ್ನು ಮಾಡುತ್ತಿರುತ್ತವೆ. ಈ ಪ್ರವೃತ್ತಿ ಪತ್ರಿಕೋದ್ಯಮಕ್ಕೆ ಮಾತ್ರವಲ್ಲ, ಪ್ರಜಾಪ್ರಭುತ್ವಕ್ಕೆ ಮಾರಕ, ನಮ್ಮ ಮಕ್ಕಳಿಗೆ ಮಾರಕ, ನಮ್ಮ ಯುವ ಸಮೂಹಕ್ಕೆ ಮಾರಕ. ನಾವು ಜ್ಞಾನವನ್ನು ಬೆಳೆಸಬೇಕಾಗಿದೆ. ಇತಿಹಾಸದ ಪ್ರಜ್ಞೆಯನ್ನು ಹೆಚ್ಚಿಸಬೇಕಾಗಿದೆ ಎಂದು  ಹಿರಿಯ ಪತ್ರಕರ್ತ, ಮ್ಯಾಗ್ಸಸೆ ಪುರಸ್ಕೃತ ಪಾಲಗುಮ್ಮಿ ಸಾಯಿನಾಥ್ ಹೇಳಿದರು.

ಅವರು ಭಾನುವಾರ ಉಡುಪಿ ಅಜ್ಜರಕಾಡಿನ ಟೌನ್ ಹಾಲ್ ನಲ್ಲಿ ಏಷ್ಯನ್ ಭಾಷೆಗಳ ಸೇವೆಯಲ್ಲಿ ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಆಶ್ರಯದಲ್ಲಿ ನಡೆದ ತಲ್ಲೂರು ನುಡಿಮಾಲೆ ಕರಾವಳಿ ಕಟ್ಟು ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಖರೋಪನ್ಯಾಸ ನೀಡಿ ಮಾತನಾಡಿದರು.

ಇವತ್ತಿನ ಯುವ ಸಮೂಹಕ್ಕೆ ಸ್ವಾತಂತ್ರ್ಯ ಹೋರಾಟವನ್ನು ಕಂಡ ಅನುಭವವಿಲ್ಲ. ಅವೆಲ್ಲವೂ ಪಠ್ಯ ಪುಸ್ತಕದಿಂದ ಬಂದ ಜ್ಞಾನವಾಗಿದೆ. ಸ್ವಾತಂತ್ರ್ಯ ಹೋರಾಟದ ಯಾವುದೇ ಸಂಪರ್ಕವೂ ಇಲ್ಲ. ಇನ್ನು ಕೆಲವೇ ಕೆಲವು ವರ್ಷಗಳಲ್ಲಿ ನಮ್ಮ ನಡುವೆ ಒಬ್ಬರೇ ಒಬ್ಬ ಸ್ವಾತಂತ್ರ್ಯ ಹೋರಾಟಗಾರರು ಬದುಕುಳಿದಿರುವುದಿಲ್ಲ. ಹಾಗಾಗಿ ಈಗ ಜೀವಂತ ಇರುವ ಸ್ವಾತಂತ್ರ್ಯ ಹೋರಾಟಗಾರರ ಅನುಭವಗಳನ್ನು ದಾಖಲಿಸಿಕೊಳ್ಳಬೇಕಾಗಿದೆ ಎಂದರು. 

ಸುಮಾರು ಒಂದೂವರೆ ಗಂಟೆಗಳ ಕಾಲ ಉಪನ್ಯಾಸದ ಸಂದರ್ಭದಲ್ಲಿ ಸಾಯಿನಾಥ್ ಅವರು ಹಲವು ಕಿರು ವಿಡಿಯೋಗಳನ್ನು ಪ್ರದರ್ಶಿಸಿ ಗ್ರಾಮೀಣ ಬದುಕು, ಗ್ರಾಮೀಣ ಬದುಕಿನಲ್ಲಿರುವ ಕಲೆ, ಸಂಸ್ಕೃತಿ, ಹಾಡು, ಜನಜೀವನದ ಬಗ್ಗೆ ಮಾಹಿತಿ ನೀಡಿದರು.

ಉಪನ್ಯಾಸದ ನಂತರ ಹಿರಿಯ ಪತ್ರಕರ್ತರಾದ ಜಿಎನ್ ಮೋಹನ್, ಪ್ರೊ.ಎಂಎಸ್ ಶ್ರೀರಾಮ್, ಅಜೀಂ ಪ್ರೇಮ್ ಜೀ ವಿವಿ ಉಪನ್ಯಾಸಕ ಡಾ.ಎ.ನಾರಾಯಣ. ಹಿರಿಯ ಪತ್ರಕರ್ತ ನಾಗೇಶ್ ಹೆಗಡೆ ಸಂವಾದ ನಡೆಸಿದರು. 

ಉಪನ್ಯಾಸ ಕಾರ್ಯಕ್ರಮಕ್ಕೂ ಮುನ್ನ ರಾಜಾರಾಂ ತಲ್ಲೂರಯ ಅವರ ಅಂಕಣ ಬರಹಗಳ ನುಣ್ಣನ್ನ ಬೆಟ್ಟ ಪುಸ್ತಕವನ್ನು ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು ಬಿಡುಗಡೆಗೊಳಿಸಿದರು. ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ರಾಜಾರಾಂ ತಲ್ಲೂರು ಅತಿಥಿಗಳನ್ನು ಸ್ವಾಗತಿಸಿದರು. ರಾಮಕೃಷ್ಣ ಹೇರ್ಳೆ ವಂದಿಸಿದರು. 

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Kota-Shrinivas

Manipal: ಕೇಂದ್ರ ಸರಕಾರದ ಯೋಜನೆ ಫ‌ಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ

puttige-5

Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ

UP-Puttige

Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.