ಉಜ್ಜಿನಿ ಗ್ರಾಮಕೆ ಅಭಿವೃದಿ ಮರೀಚಿಕೆ

ತುಂಬಿ ತುಳುಕುತ್ತಿವೆ ಚರಂಡಿಗಳು­ಜನರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು-ಶಾಸಕರು

Team Udayavani, Feb 22, 2021, 4:50 PM IST

uajjaini village problem

ಕೊಟ್ಟೂರು: ಸಮೀಪದ ಉಜ್ಜಿನಿ ಗ್ರಾಮದಲ್ಲಿ ಮೂಲ ಸೌಕರ್ಯಗಳು ಮರೀಚಿಕೆಯಾಗಿದ್ದು, ಗ್ರಾಮ ಪಂಚಾಯಿತಿ ಇದ್ದು ಇಲ್ಲದಂತಾಗಿದೆ. ಗ್ರಾಮದಲ್ಲಿ ಎಲ್ಲೆಡೆ ಚರಂಡಿಗಳು ತುಂಬಿ ತುಳುಕುತ್ತಿದ್ದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿವೆ.

ಐತಿಹಾಸಿಕ ಸ್ಥಳ, ಪಂಚಪೀಠಗಳಲ್ಲಿ ಒಂದಾದ ಶ್ರೀಮದ್‌ ಉಜ್ಜಯಿನಿ ಗ್ರಾಮ ಕಳೆದ ಹತ್ತು ವರ್ಷಗಳಿಂದ ಅಭಿವೃದ್ಧಿ ಕಾಣದೇ ವಂಚಿತಗೊಂಡಿದೆ. ಸ್ವತ್ಛತೆ ಕಾಣದೆ ಮೂಲ ಸೌಕರ್ಯಗಳಿಂದ ದೂರವುಳಿದಿದೆ. ಗ್ರಾಪಂ ಆಗಲಿ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ರಸ್ತೆಯಲ್ಲಿ ಸದಾ ತುಂಬಿಕೊಂಡಿರುವ ಕಸದ ರಾಶಿ, ಹಾಳಾದ ಸಿಸಿ ರಸ್ತೆ, ತಗ್ಗು ಗುಂಡಿಗಳಿಂದ ತುಂಬಿರುವ ರಸ್ತೆಗಳು ಕಾಣ ಸಿಗುತ್ತವೆ. ಬೀದಿ ದೀಪಗಳು ಇಲ್ಲದೆ ರಾತ್ರಿ ವೇಳೆ ಜನ ಭಯದಲ್ಲಿ ಓಡಾಡುವ ಪರಿಸ್ಥಿತಿ ಎದುರಾಗಿದೆ.

ಗ್ರಾಮದಲ್ಲಿ ಸ್ವತ್ಛತೆ ಮರೆಯಾಗಿ ದಿನದಿಂದ ದಿನಕ್ಕೆ ಸೊಳ್ಳೆಗಳ ಕಾಟ ಹೆಚ್ಚುತ್ತಿದೆ. ಇದರಿಂದ ಜನರಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಕಾಡುತ್ತಿದೆ. ಹಿಂದುಳಿದ ಓಣಿಗಳಲ್ಲಿ ಮನೆಯ ಪಕ್ಕದಲ್ಲೇ ಚರಂಡಿಗಳಿಂದು ಅವುಗಳು ತುಂಬಿ ತುಳುಕುತ್ತಿವೆ. ಈ ಬಗ್ಗೆ ಅ ಧಿಕಾರಿಗಳಿಗೆ ತಿಳಿಸಿದರೂ ಯಾರೂ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. “ನಾವು ಸರ್ಕಾರದ ಆಸ್ತಿ ಕೇಳುವುದಿಲ್ಲ. ಗ್ರಾಮದಲ್ಲಿ ಸ್ವತ್ಛತೆ ಕಾಪಾಡುವಂತೆ ಕೇಳುತ್ತಿದ್ದೇವೆ. ಅಧಿಕಾರಿಗಳು ಈ ಬಗ್ಗೆ ಕಿಚ್ಚಂತೂ ಗಮನ ಹರಿಸುತ್ತಿಲ್ಲ’ ಎಂದು ನಾಗರಿಕರು ದೂರಿದ್ದಾರೆ.

ಉಜ್ಜಿನಿ ಗ್ರಾಮಕ್ಕೆ ಸಂಬಂ ಧಿಸಿದಂತೆ ಶಾಸಕರೂ ಸಹ ಇತ್ತ ಮುಖ ಮಾಡಿಲ್ಲ. ಗ್ರಾಮ ಸ್ವತ್ಛತೆ, ಅಭಿವೃದ್ಧಿ, ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಸಾಕಷ್ಟು ಯೋಜನೆ ಜಾರಿಗೆ ತಂದಿದ್ದರೂ ಅದರ ಸದುಪಯೋಗ ಗ್ರಾಮಕ್ಕೆ ಸಿಗುತ್ತಿಲ್ಲ. ಈಗಲಾದರೂ ಸಂಬಂಧಿ ಸಿದ ಅಧಿ ಕಾರಿಗಳು, ಶಾಸಕರು, ಗ್ರಾಪಂನವರು ಗಮನ ಹರಿಸಿ ಗ್ರಾಮದಲ್ಲಿ ಸ್ವತ್ಛತೆ ಹಾಗೂ ಸುಂದರ ಪರಿಸರ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಉಜ್ಜಯಿನಿ ಗ್ರಾಮದ ಜನರಿಗೆ ಮೂ ಲ ಸೌಕರ್ಯ ಒದಗಿಸಲು ಕೂಡಲೇ ಗ್ರಾಪಂ ಅಧಿ ಕಾರಿಗಳಿಗೆ ಸೂಚಿಸಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ.  (ಬಾಬು, ತಾಪಂ  ಯೋಜನಾಧಿಕಾರಿಗಳು )

ಐತಿಹಾಸಿಕ ಕೇಂದ್ರವಾದ ಉಜ್ಜಯಿನಿ ಗ್ರಾಮದಲ್ಲಿ ಚರಂಡಿಗಳ ಸ್ವತ್ಛತೆ ಮರೆಯಾಗಿದೆ. ಬೀದಿ ದೀಪಗಳನ್ನು ಸರಿಪಡಿಸಿಲ್ಲ. ರಸ್ತೆ ಇಕ್ಕೆಲಗಳಲ್ಲಿ ಔಷ ಧಿ ಸಿಂಪಡಿಸಿಲ್ಲ. ಇದರಿಂದ  ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಗ್ರಾಪಂ ಅಧಿ ಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಸಕರಾದರೂ ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸಲಿ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು.

ಎಂ. ರವಿಕುಮಾರ

ಟಾಪ್ ನ್ಯೂಸ್

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

1-SL

Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್‌

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.