ಕರಾವಳಿಯಲ್ಲಿ ಮುಂದುವರಿದ ಮಳೆ: ಸಿದ್ದಾಪುರ ಪರಿಸರದಲ್ಲಿ ಗುಡುಗು ಸಹಿತ ಮಳೆ
Team Udayavani, Feb 22, 2021, 6:08 PM IST
ಸಿದ್ದಾಪುರ: ಕಳೆದ ಎರಡು ಮೂರು ದಿನಗಳಿಂದ ಕರಾವಳಿ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ಸೋಮವಾರವೂ ಮುಂದುವರಿದಿದೆ.
ಉಡುಪಿ ಜಿಲ್ಲೆಯ ಸಿದ್ದಾಪುರ, ಹೊಸಂಗಡಿ, ಯಾದಮೊಗೆ, ಹಳ್ಳಿಹೊಳೆ, ಅಜ್ರಿ, ಅಂಪಾರು, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಬೆಳ್ವೆ, ಮಡಾಮಕ್ಕಿ, ಹೆಂಗವಳ್ಳಿ, ಅಮಾಸೆಬೈಲು, ಉಳ್ಳೂರ್ -74 ಪರಿಸರದಲ್ಲಿ ಉತ್ತಮ ಮಳೆಯಾಗಿದೆ.
ಇದನ್ನೂ ಓದಿ:ಆಕ್ಷೇಪಾರ್ಹ ಆಡಿಯೋ ವಿವಾದ…ದರ್ಶನ್ ಅಭಿಮಾನಿಗಳ ಕ್ಷಮೆಯಾಚಿಸಿದ ಜಗ್ಗೇಶ್
ಜಡ್ಕಲ್, ಮಧೂರು ಪರಿಸರದಲ್ಲೂ ಉತ್ತಮ ಮಳೆಯಾಗಿದೆ. ಹಲವೆಡೆ ಮೋಡ ಕವಿದ ವಾತಾವರಣವಿದೆ.
ಇದನ್ನೂ ಓದಿ: ಪಕ್ಷೇತರ ಸಂಸದ ಮೋಹನ್ ದೇಲ್ಕರ್ ಮುಂಬೈ ಹೊಟೇಲ್ ವೊಂದರಲ್ಲಿ ಶವವಾಗಿ ಪತ್ತೆ ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.