ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಬಾಳಸಂಗಾತಿಯ ಕಿರಿಕಿರಿಗಳು ಆಗಾಗ ತಲೆ ತಿನ್ನಲಿವೆ!


Team Udayavani, Feb 23, 2021, 7:43 AM IST

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಬಾಳಸಂಗಾತಿಯ ಕಿರಿಕಿರಿಗಳು ಆಗಾಗ ತಲೆ ತಿನ್ನಲಿವೆ!

23-02-2021

ಮೇಷ: ಆಗಾಗ ಆತಂಕಗಳನ್ನು ಸೃಷ್ಟಿಸುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಅಪರಿಚಿತರೊಡನೆ ಅನಾವಶ್ಯಕವಾದ ಸ್ನೇಹಕ್ಕೆ ಅವಕಾಶ ನೀಡದಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಆಗಾಗ ಭಂಗ ಬರಲಿದೆ.

ವೃಷಭ: ನಿಮ್ಮ ಆರೋಗ್ಯದಲ್ಲಿ ಸಕಾರಾತ್ಮಕ ಪ್ರಭಾವ ಕಂಡುಬರಲಿದೆ. ಮಾನಸಿಕ ಅಸ್ಥಿರತೆ, ಉದ್ವೇಗ ಸ್ಥಿತಿಗೆ ಕಾರಣವಾಗಲಿದೆ. ಸಾಮಾಜಿಕ ಸ್ತರದಲ್ಲಿ ರಾಜಕೀಯ ವಲಯದಲ್ಲಿ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ. ಶುಭವಿದೆ.

ಮಿಥುನ: ಕಾರ್ಯರಂಗದಲ್ಲಿ ಹೊಸ ಜನರು ನಿಮ್ಮನ್ನು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ. ಸದುಪಯೋಗಿಸಿ ಕೊಳ್ಳಿರಿ. ವ್ಯಾಪಾರ, ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿಯು ಎದುರಾಗಲಿದೆ. ಹೆದರದಿರಿ.

ಕರ್ಕ: ನಿಮಗೆ ನಿಮ್ಮ ಹಿತಶತ್ರುಗಳು ಅನೇಕ ರೀತಿಯಲ್ಲಿ ಕಿರುಕುಳ ನೀಡಿಯಾರು. ಬಿಡುವಿನ ಸಮಯದಲ್ಲಿ ಕೆಲವೊಂದು ವಿಚಾರಗಳಲ್ಲಿ ಆದಾಯ ತರುವ ನಿರ್ಧಿಷ್ಟ ಕೆಲಸ ಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ.

ಸಿಂಹ: ವಿದ್ಯಾರ್ಥಿಗಳಿಗಂತೂ ಏಕಾಗ್ರತೆಯೇ ಇಲ್ಲವಾದೀತು. ಹಣಕಾಸಿನ ವಿಚಾರದಲ್ಲಿ ಹೆಚ್ಚು ಜಾಗ್ರತೆ ಮಾಡಿದರೆ ಉತ್ತಮ. ವೃತ್ತಿರಂಗದಲ್ಲಿ ಎಚ್ಚರಿಕೆಯ ನಡೆಯು ನಿಮ್ಮದಾಗಿರಲಿ. ಸಾಂಸಾರಿಕವಾಗಿ ತೃಪ್ತಿ ಇದ್ದರೂ ಸಮಾಧಾನವಿಲ್ಲ.

ಕನ್ಯಾ: ರಾಜಕೀಯದವರಿಗೆ ಯಶಸ್ಸು ತೋರಿಬರುವುದು. ಯೋಗ್ಯ ವಯಸ್ಕರಿಗೆ ಸ್ವಲ್ಪ ಪ್ರಯತ್ನಪಟ್ಟಲ್ಲಿ ಒಳ್ಳೆಯ ನೆಂಟಸ್ತಿಕೆಯು ಕೂಡಿ ಬರಲಿದೆ. ಪ್ರಯತ್ನ ಬಲದಿಂದ ಹಿಡಿದ ಕೆಲಸ ಕಾರ್ಯಗಳನ್ನು ಸಾಧಿಸಿರಿ.

ತುಲಾ: ವ್ಯಾಪಾರ, ವ್ಯವಹಾರಗಳಲ್ಲಿ ಲಾಭದಾಯಕ ವಾದ ಅನುಕೂಲವಾಗಲಿದೆ. ದೂರ ಸಂಚಾರ ಕಂಡುಬಂದರೂ ಕಾರ್ಯಾನುಕೂಲವಾಗಲಿದೆ. ಯಾತ್ರೆ ಪ್ರವಾಸವು ಕೂಡಿಬರಲಿದೆ. ಗೆಳೆಯರ ಭೇಟಿಯಿಂದ ಸಮಾಧಾನವಿದೆ.

ವೃಶ್ಚಿಕ: ಕೆಲವೊಂದು ಅಶುಭ ಗ್ರಹಗಳ ನಡೆಯ ಸಂದರ್ಭದಿಂದ ತುಸುಮಟ್ಟಿನ ಏರುಪೇರುಗಳು ಕಂಡುಬರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿಯು ಕಂಡುಬರಲಿದೆ. ಗೃಹದಲ್ಲಿ ಸಂತೋಷ, ಸುಖಗಳಿವೆ.

ಧನು: ಆರೋಗ್ಯದಲ್ಲಿ ಅಲರ್ಜಿಯ ಪೀಡೆಯು ಕಂಡುಬರಲಿದೆ. ಸರಕಾರೀ ಉದ್ಯೋಗಿಗಳಿಗೆ ಮುನ್ನಡೆ ಕಂಡು ಬರುವುದು. ಬಾಳಸಂಗಾತಿಯ ಕಿರಿಕಿರಿಗಳು ಆಗಾಗ ತಲೆ ತಿನ್ನಲಿವೆ. ಕೆಲವೊಂದು ಸಮಸ್ಯೆಗಳು ಎದುರಾಗಲಿದೆ.

ಮಕರ: ಸಂಸಾರದಲ್ಲಿ ಶಾಂತಿ, ಸಮಾಧಾನಗಳು ಗೋಚರಕ್ಕೆ ಬಂದೀತು. ಸಣ್ಣಪುಟ್ಟ ಬಂಡವಾಳದವರಿಗೆ ಆರ್ಥಿಕ ಲಾಭವಿರುತ್ತದೆ. ಮಕ್ಕಳಿಂದ ತುಸು ಕಿರಿಕಿರಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಪ್ರಯತ್ನ ಬೇಕು.

ಕುಂಭ: ಕುಟುಂಬದಲ್ಲಿ ಕಂಡುಬಂದ ಬಿರುಕುಗಳು ಪುನಃಹ ಜೋಡಣೆಯಾಗಲಿದೆ. ಮನಸ್ಸು ಸಮಾಧಾನ ಸ್ಥಿತಿಗೆ ಬರುವುದು. ಹೆಚ್ಚಿನ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಿ. ಕೆಲಸ ಕಾರ್ಯಗಳಲ್ಲಿ ವಿಳಂಬ ಕಂಡುಬಂದೀತು.

ಮೀನ: ಚಿಂತಿತ ಕಾರ್ಯಗಳನ್ನು ಚಾಲನೆಗೊಳಿಸಲು ಸಕಾಲವಿದು ಕೋರ್ಟು ಕಚೇರಿ ವ್ಯವಹಾರಗಳು ನಿಮ್ಮ ಪರವಾಗಿಯೇ ವಾಲಿಕೊಳ್ಳಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಗಳಲ್ಲಿ ಮಹತ್ತರ ಜಿಗಿತವು ಕಂಡುಬಂದು ಸಂತಸವಾದೀತು.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.