ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani
Team Udayavani, Feb 24, 2021, 11:05 AM IST
ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani ಕುಮಟಾ: ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿಯ ಎಸ್ ಬಿಐ ಎಟಿಎಂ ಮಷಿನ್ನಲ್ಲಿ ಹಣ ತೆಗೆಯುತ್ತಿರುವಾಗ ಸಹಾಯದ ನೆಪವೊಡ್ಡಿ ಅಪರಿಚಿತ ವ್ಯಕ್ತಿಯೋರ್ವ 70 ಸಾವಿರಕ್ಕೂ ಅಧಿಕ ಹಣವನ್ನು ಲಪಟಾಯಿಸಿ, ಪರಾರಿಯಾದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.