ಕಳೆದುಹೋದ ಮರ್ಯಾದೆ ಮತ್ತೆ ಬರುವಂತೆ ದುರ್ಗಾ ದೇವಿಗೆ ಪತ್ರ ಬರೆದು ಬೇಡಿಕೊಂಡ ಭಕ್ತ!
Team Udayavani, Feb 24, 2021, 2:54 PM IST
ಗಂಗಾವತಿ: ಕಳೆದುಹೋದ ಮಾನ ಮರ್ಯಾದೆ ಮತ್ತೆ ಬರಲು ಆಶೀರ್ವಾದ ಮಾಡುವಂತೆ ಭಕ್ತನೋರ್ವ ಗಂಗಾವತಿ ಗ್ರಾಮದೇವತೆ ದುರುಗಮ್ಮ ಹುಂಡಿಗೆ ಕಾಣಿಕೆ ಸಮೇತ ಪತ್ರ ಬರೆದು ಹಾಕಿದ್ದಾನೆ.
ದೇವತೆಯ ಕಾಣಿಕೆ ಹುಂಡಿ ಎಣಿಕೆಯ ಸಂದರ್ಭದಲ್ಲಿ ಪತ್ರ ಕಂಡು ಬಂದಿದ್ದು ಏಲಕ್ಕಿ ಚಕ್ಕಿ ಸಮೇತ ಪತ್ರಕ್ಕೆ ಅರಿಷಿಣ ಕುಂಕುಮ ಹಚ್ಚಿ ಪತ್ರವನ್ನು ಹುಂಡಿಯಲ್ಲಿ ಹಾಕಿದ್ದಾರೆ. ಸಿದ್ದಾಪುರದಲ್ಲಿ ಪ್ಲಾಟ್ ಮಾರಾಟವಾಗಲಿ, ಅಕ್ಕ, ಅಣ್ಣ ತಮ್ಮನ ಮದುವೆಯಾಗಲಿ, ಕೋರ್ಟಿನಲ್ಲಿರುವ ಕೇಸ್ ಗೆದ್ದು ಹೊಲದ ಹಣ ಬೇಗನೆ ಬರಲಿ, ಕುಟುಂಬ ಕಷ್ಟದಿಂದ ಬೇಗನೆ ಹೊರಗೆ ಬರಲಿ ಎಂದು ಪತ್ರದಲ್ಲಿ ಬರೆಯಲಾಗಿದೆ.
ಇದನ್ನೂ ಓದಿ:ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ
ಬುಧವಾರ ಹುಂಡಿಯ ಹಣ ಎಣಿಕೆ ಮಾಡಲಾಗಿದ್ದು ಒಟ್ಟು 2,10,070 ರೂ ಸಂಗ್ರಹವಾಗಿದೆ. ಕಳೆದ 5 ತಿಂಗಳ ಹಿಂದೆ ಹುಂಡಿ ಎಣಿಕೆ ಸಂದರ್ಭದಲ್ಲಿ 2,17.000 ರೂ ಹಣ ಸಂಗ್ರಹವಾಗಿತ್ತು.
ಹುಂಡಿ ಎಣಿಕೆ ಸಂದರ್ಭದಲ್ಲಿ ಜೋಗದ ನಾರಾಯಣಪ್ಪ, ಬಿ.ಅಶೋಕ, ಬಿಚ್ಚಾಲಿ ಮಲ್ಲಿಕಾರ್ಜುನ, ವಾಮರಜ್ಯೋತಿ ವೆಂಕಟೇಶ ಗೀತಾವಿಕ್ರಂ ಸೇರಿ ಅನೇಕರಿದ್ದರು.
ಇದನ್ನೂ ಓದಿ:‘ಬಿಗ್ ಬಾಸ್ ಮನೆಗೆ ಎಂಟ್ರಿ’ …ನಿರ್ದೇಶಕ ರವಿ ಶ್ರೀವತ್ಸ ಹೇಳಿದ್ದೇನು ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.