ಪ್ರಮಾಣೀಕೃತವಾಗದೆ ಕೊರೊನಿಲ್‌ ಮಾರಾಟಕ್ಕೆ ಅನುಮತಿ ಇಲ: ದೇಶ್ಮುಖ್‌

Team Udayavani, Feb 24, 2021, 5:22 PM IST

ಪ್ರಮಾಣೀಕೃತವಾಗದೆ ಕೊರೊನಿಲ್‌ ಮಾರಾಟಕ್ಕೆ ಅನುಮತಿ ಇಲ: ದೇಶ್ಮುಖ್‌

ಮುಂಬಯಿ: ಪ್ರಮಾಣೀಕೃತವಾಗದೆ ಪತಂಜಲಿಯ ಕೊರೊನಿಲ್‌ ಮಾತ್ರೆಗಳ ಮಾರಾಟಕ್ಕೆ ಮಹಾರಾಷ್ಟ್ರದಲ್ಲಿ ಅನುಮತಿ ನೀಡಲಾಗುವುದಿಲ್ಲ ಎಂದು ಗೃಹ ಸಚಿವ ಅನಿಲ್‌ ದೇಶ್ಮುಖ್‌ ಮಂಗಳವಾರ ಹೇಳಿದ್ದಾರೆ.

ಕೊರೊನಿಲ್‌ ಮಾತ್ರೆಗಳಿಗೆ ಡಬ್ಲ್ಯುಎಚ್‌ಒ ಪ್ರಮಾಣಪತ್ರ ದೊರೆತಿರುವುದು ಸುಳ್ಳು ಎಂಬುವುದಾಗಿಭಾರತೀಯ ವೈದ್ಯಕೀಯ ಸಂಘ (ಐಎಂಎ) ತಿಳಿಸಿದ ಒಂದು ದಿನದ ಬಳಿಕ ರಾಜ್ಯ ಸರಕಾರದಿಂದ ಈ ಹೇಳಿಕೆ ಬಂದಿದೆ.

ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್‌ ಅವರ ಉಪಸ್ಥಿತಿಯಲ್ಲಿ ಔಷಧವನ್ನು ಬಿಡುಗಡೆ ಮಾಡಲಾಯಿತಾದರೂ ವಿಶ್ವ ಆರೋಗ್ಯ ಸಂಸ್ಥೆ ಕೋವಿಡ್ ಚಿಕಿತ್ಸೆಗಾಗಿ ಯಾವುದೇ ಸಾಂಪ್ರದಾಯಿಕ ಔಷಧದ ಪರಿ ಣಾಮ ಬಗ್ಗೆ ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ ಎಂದು ಐಎಂಎ ಸ್ಪಷ್ಟಪಡಿಸಿದೆ.

ಕೋವಿಡ್‌ ಚಿಕಿತ್ಸೆಗೆ ಅದರ ಪರಿಣಾಮಕಾರಿತ್ವದ ಬಗ್ಗೆ ಯಾವುದೇ ಪ್ರಮಾಣ ಪತ್ರವನ್ನು ಪತಂಜಲಿ ಆಯುರ್ವೇದ ಸಂಸ್ಥೆ ಪಡೆದಿಲ್ಲ. ಇದರ ಬಗ್ಗೆ ಡಬ್ಲ್ಯುಎಚ್‌ಒ ಸ್ಪಷ್ಟನೆ ನೀಡಿದೆ. ಆದ್ದರಿಂದ ಡಬ್ಲ್ಯುಎಚ್‌ಒ, ಐಎಂಎ ಮತ್ತು ಇತರ ಆರೋಗ್ಯ ಸಂಸ್ಥೆಗಳ ಪ್ರಮಾಣಪತ್ರವಿಲ್ಲದೆ ಕೊರೊನಿಲ್‌ ಮಾರಾಟವನ್ನು ಮಹಾರಾಷ್ಟ್ರದಲ್ಲಿ ಅನುಮತಿ ನೀಡುವುದಿಲ್ಲ ಎಂದು ಸಚಿವ ದೇಶ್ಮುಖ್‌ ಹೇಳಿದ್ದಾರೆ.

ಡಬ್ಲ್ಯುಎಚ್‌ಒ ಪ್ರಮಾಣೀಕರಣ ಯೋಜನೆಯ ಪ್ರಕಾರ ಕೋವಿಡ್‌ ಚಿಕಿತ್ಸೆಗೆ ಔಷಧವಾಗಿ ಕೊರೊನಿಲ್‌ಟ್ಯಾಬ್ಲೆಟ್‌ ಆಯುಷ್‌ ಸಚಿವಾಲಯದಿಂದ ಪ್ರಮಾಣಪತ್ರ ಪಡೆದಿದೆ ಎಂದು ಯೋಗ ಗುರು ರಾಮದೇವ್‌ಅವರ ಪತಂಜಲಿ ಆಯುರ್ವೇದ ಸಂಸ್ಥೆಯು ಫೆ. 19ರಂದು ತಿಳಿಸಿತ್ತು.

ಐಫೋನ್‌ ಹಗರಣದ ತನಿಖೆಗೆ ಆದೇಶ :

ಇತ್ತೀಚೆಗೆ ನಡೆದ ಕೋಟ್ಯಂತರ ರೂ. ಗಳ ಐಫೋನ್‌ ಹಗರಣದ ಸಮಗ್ರ ತನಿಖೆಗೆ ಮಹಾರಾಷ್ಟ್ರ ಸರಕಾರ ಆದೇಶಿಸಿದ್ದು, ರಾಜ್ಯ ಸೈಬರ್‌ ಸೆಲ್‌ ಇನ್‌ಸ್ಪೆಕ್ಟರ್‌ ಜನರಲ್‌ ಆಫ್‌ ಪೋಲಿಸ್‌ ತನಿಖೆ ಕೈಗೊಳ್ಳಲಿದೆ ಎಂದು ಗೃಹ ಸಚಿವರು ಅನಿಲ್‌ ದೇಶ್ಮುಖ್ ಹೇಳಿದ್ದಾರೆ.

ಈ ಬಗ್ಗೆ ಅವರು ಮಂಗಳವಾರ ಟ್ವೀಟ್‌ ಮಾಡಿದ್ದು, ಐಫೋನ್‌ಹಗರಣವನ್ನು ವಿದೇಶಗಳಲ್ಲಿರುವ ಹಗರಣಕಾರರು ಮಾಡುತ್ತಿದ್ದಾರೆ. ಇದರಲ್ಲಿ ಹೆಚ್ಚಿನ ಫಲಾನುಭವಿಗಳು ಬಲಪಂಥೀಯ ಪ್ರಭಾವಶಾಲಿಗಳಿದ್ದಾರೆ.  ಈ ಬಗ್ಗೆ ಸಮಗ್ರ ವಿಚಾರಣೆಗೆ ಆದೇಶಿಸಿದ್ದು, ಐಜಿಪಿ ಮಹಾರಾಷ್ಟ್ರ ಸೈಬರ್‌ಗೆ ವಹಿಸಿದ್ದೇವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.