ಕಡಲೆ ಖರೀದಿಗೆ ರೈತರಿಂದ ನೋಂದಣಿ ಪ್ರಾರಂಭ

ಕ್ವಿಂಟಲ್ ಗೆ 5,100 ರೂ.­ಪ್ರತಿ ರೈತರಿಂದ ಕನಿಷ್ಟ 15 ಕ್ವಿಂಟಲ್‌ ಖರೀದಿ

Team Udayavani, Feb 25, 2021, 4:25 PM IST

Buy chickpeas,

ನರಗುಂದ: 2020-21ನೇ ಸಾಲಿನ ಹಿಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರೈತರಿಂದ ಎಫ್‌ಎಕ್ಯೂ ಗುಣಮಟ್ಟದ ಕಡಲೆ ಉತ್ಪನ್ನ ಪ್ರತಿ ಕ್ವಿಂಟಲ್‌ಗೆ 5,100 ರೂ. ದರದಲ್ಲಿ ಖರೀದಿಗೆ ಕಡಲೆ ಖರೀದಿ ಕೇಂದ್ರ ಪ್ರಾರಂಭಿಸಲಾಗಿದೆ.

ಒಬ್ಬ ರೈತರಿಂದ ಕನಿಷ್ಟ 15 ಕ್ವಿಂಟಲ್‌ ಕಡಲೆ ಖರೀದಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳನ್ವಯ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ(ಮಾರ್ಕಫೆಡ್‌) ಸಂಸ್ಥೆಯಿಂದ ರಾಜ್ಯದಲ್ಲಿ ಕಡಲೆ ಖರೀದಿ ಮಾಡಲಾಗುತ್ತಿದ್ದು, ತಾಲೂಕಿನಲ್ಲಿ ಸಂಸ್ಥೆ ಪರವಾಗಿ ನರಗುಂದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ(ಟಿಎಪಿಸಿಎಂಎಸ್‌) ವತಿಯಿಂದ ಖರೀದಿ ಕೇಂದ್ರ ಪ್ರಾರಂಭಿಸಲಾಗಿದೆ.

10 ಕೇಂದ್ರಗಳು: ತಾಲೂಕಿನಲ್ಲಿ ಚಿಕ್ಕನರಗುಂದ, ಜಗಾಪುರ, ಕೊಣ್ಣೂರ, ಶಿರೋಳ, ಸುರಕೋಡ, ಸಂಕಧಾಳ ಪಿಕೆಪಿಎಸ್‌, ನರಗುಂದದ ಟಿಎಪಿಸಿಎಂಎ ಸ್‌ ಹಾಗೂ ಪಟ್ಟಣದ ರೈತ ಸಂಜೀವಿನಿ ಫಾರ್ಮಸ್‌ ಪ್ರೋಡ್ನೂಸಿಂಗ್‌ ಕಂಪನಿ ವತಿಯಿಂದ ಸೇರಿ ಒಟ್ಟು 10 ಖರೀದಿ ಕೇಂದ್ರ ತೆರೆಯಲಾಗಿದೆ.

ನೋಂದಣಿ ಪ್ರಾರಂಭ: ಫೆ.24ರಿಂದ ಕಡಲೆ ಕಾಳು ಮಾರಾಟಕ್ಕೆ ರೈತರಿಂದ ಹೆಸರು ನೋಂದಣಿ ಪ್ರಾರಂಭವಾಗಿದ್ದು, ಏ.30ರವರೆಗೆ ಕಾಲಾವಕಾಶ ನೀಡಲಾಗಿದೆ. ಮಾ.15ರಿಂದ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಮೇ 14ರವರೆಗೆ ನೋಂದಾಯಿತ ರೈತರಿಂದ ಕಡಲೆ ಕಾಳು ಖರೀದಿಸಲಾಗುತ್ತಿದೆ.

ಪಟ್ಟಣದ ಎಪಿಎಂಸಿ ಪ್ರಾಂಗಣದ ಗೋದಾಮಿನಲ್ಲಿ ಟಿಎಪಿಸಿಎಂಎಸ್‌ ವತಿಯಿಂದ ಕಡಲೆ ಖರೀದಿ ಕೇಂದ್ರದಲ್ಲಿ ಬುಧವಾರ 50ಕ್ಕೂ ಹೆಚ್ಚು ರೈತರು ಹೆಸರು ನೊಂದಾಯಿಸಿದ್ದಾರೆ. ಹೆಸರು ನೋಂದಣಿಗೆ ರೈತರ ಆಧಾರ್‌ ಕಾರ್ಡ್‌ ಕಡ್ಡಾಯ ಮಾಡಲಾಗಿದೆ. ಒಟ್ಟಾರೆ ಪ್ರತಿ ಎಕರೆಗೆ 4 ಕ್ವಿಂಟಲ್‌ನಂತೆ ಓರ್ವ ರೈತ ಖಾತೆದಾರರಿಂದ ಕನಿಷ್ಟ 15 ಕ್ವಿಂಟಲ್‌ ಕಡಲೆ ಉತ್ಪನ್ನ, ಕ್ವಿಂಟಲ್‌ಗೆ 5,100 ರೂ.ದರದಲ್ಲಿ ಖರೀದಿ ಮಾಡಲಾಗುತ್ತಿದೆ. ಕೃಷಿ ಅಧಿಕಾರಿಗಳ ಮಾಹಿತಿಯಂತೆ ತಾಲೂಕಿನಲ್ಲಿ 25 ಸಾವಿರ ಹೆಕ್ಟೇರ್‌ ಕ್ಷೇತ್ರದಲ್ಲಿ ಕಡಲೆ ಬಿತ್ತನೆಯಾಗಿದೆ.

ಸಿದ್ಧಲಿಂಗಯ್ಯ ಮಣ್ಣೂರಮಠ 

ಟಾಪ್ ನ್ಯೂಸ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಸಮುದ್ರದ ಮಧ್ಯೆ ಮೀನುಗಾರ ನಾಪತ್ತೆ

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.