ನಾಡಕಚೇರಿ ಶಿಥಿಲ; ಭೀತಿಯಲ್ಲಿಯೇ ಕೆಲಸ

ಮಳೆ ಬಂದರೆ ಸೋರುವ ಕಟ್ಟಡ , 2 ವರ್ಷದ ಹಿಂದೆ ಸಿಮೆಂಟ್‌ ಉದುರಿ ಕಂಪ್ಯೂಟರ್‌ ಹಾಳು

Team Udayavani, Feb 25, 2021, 5:20 PM IST

25-21

ಸಿರುಗುಪ್ಪ: ತಾಲೂಕಿನ ಕರೂರು ಗ್ರಾಮದಲ್ಲಿರುವ ನಾಡಕಚೇರಿ ಕಟ್ಟಡದ ಮೇಲ್ಛಾವಣಿ ಸಿಮೆಂಟ್‌ ಉದುರಿ ಬೀಳುತ್ತಿದ್ದು, ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಭಯದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ನಾಡಕಚೇರಿ ಕಟ್ಟಡವು ನೀರಾವರಿ ಇಲಾಖೆಗೆ ಸೇರಿದ್ದು, ಸುಮಾರು 40 ವರ್ಷಗಳ ಹಿಂದೆ ಈ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಆದರೆ ಕಟ್ಟಡದ ನಿರ್ವಹಣೆಯನ್ನು ನೀರಾವರಿ ಇಲಾಖೆಯು ನಿರ್ವಹಿಸದ ಕಾರಣ ನಾಡಕಚೇರಿ ಆರಂಭಕ್ಕೂ ಮುನ್ನವೇ ಮಳೆ ಬಂದರೆ ಕಚೇರಿ ಒಳಗೆ ನೀರು ತೊಟ್ಟಿಕ್ಕುತ್ತಿತ್ತು. ಇದನ್ನೇ ರಿಪೇರಿ ಮಾಡಿಸಿ ಕಂದಾಯ ಇಲಾಖೆಯು ಸುಮಾರು 10ವರ್ಷಗಳ ಹಿಂದೆ ನಾಡಕಚೇರಿಯನ್ನು ಆರಂಭಿಸಿದ್ದು, ಕಚೇರಿ ಆರಂಭವಾದಾಗಿನಿಂದಲೂ ಮಳೆ ಬಂದರೆ ಸಾಕು ಕಟ್ಟಡವು ಸೋರುತ್ತಿದೆ. ಆದರೂ ಇಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಾತ್ಕಾಲಿಕ ರಿಪೇರಿ ಮಾಡಿಸುತ್ತ ಬಂದಿದ್ದರೂ ಕಟ್ಟಡ ಮಾತ್ರ ಸುಸ್ಥಿತಿಯಲ್ಲಿ ಇಲ್ಲ.

32 ಗ್ರಾಮಗಳ ಸಾರ್ವಜನಿಕರು ನಿತ್ಯ ಅಧಿ ಕಾರಿಗಳೊಂದಿಗೆ, ಕಂಪ್ಯೂಟರ್‌ ಆಪರೇಟರ್‌ಗಳೊಂದಿಗೆ ಬಂದು ಚರ್ಚಿಸುವುದು ಸಾಮಾನ್ಯವಾಗಿದೆ. ಸಾರ್ವಜನಿಕರು ಕಚೇರಿಯಲ್ಲಿ ಇರುವಾಗ ಮೇಲ್ಛಾವಣಿ ಸಿಮೆಂಟ್‌ ಬಿದ್ದ ಘಟನೆಗಳು ಈಗಾಗಲೆ 2-3 ಬಾರಿ ನಡೆದಿವೆ. 2 ವರ್ಷದ ಹಿಂದೆ ಮೇಲ್ಛಾವಣಿ ಸಿಮೆಂಟ್‌ ಉದುರಿ ಬಿದ್ದು ಕಂಪ್ಯೂಟರ್‌ ಮತ್ತು ಪ್ರಿಂಟಿಂಗ್‌ ಮಷಿನ್‌ ಹಾಳಾಗಿದ್ದವು. ಆಗ ಮೇಲ್ಛಾವಣಿ ರಿಪೇರಿ ಮಾಡಿಸಲು ಕ್ರಮ ಕೈಗೊಳ್ಳಬೇಕೆಂದು ನಾಡಕಚೇರಿ ಅಧಿ ಕಾರಿಗಳು ತಹಶೀಲ್ದಾರ್‌ ಮೂಲಕ ಜಿಲ್ಲಾಧಿ ಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಆದರೆ
ಇಲ್ಲಿವರೆಗೆ ಕಚೇರಿ ರಿಪೇರಿ ಕಾರ್ಯ ನಡೆದಿಲ್ಲ. ಇದರಿಂದಾಗಿ ಪ್ರತಿಬಾರಿ ಮಳೆಬಂದಾಗ ಕಟ್ಟಡದ ಮೇಲ್ಛಾವಣಿ ಸಿಮೆಂಟ್‌ ಉದುರಿ ಬೀಳುವುದು ಸಾಮಾನ್ಯವಾಗಿದೆ. ತಮ್ಮ ಮೇಲೆ ಮೇಲ್ಛಾವಣಿ ಸಿಮೆಂಟ್‌ ಯಾವಾಗ ಉದುರಿ ಬೀಳುತ್ತದೋ ಎನ್ನುವ ಭಯದಲ್ಲಿಯೇ ಇಲ್ಲಿನ ಸಿಬ್ಬಂದಿ ಕಾರ್ಯ
ನಿರ್ವಹಿಸುತ್ತಿದ್ದಾರೆ.

ಓದಿ : ಡಿಜೆ ಹಳ್ಳಿ ಗಲಭೆಯ ಎನ್‌ಐಎ ವರದಿ ಆಧಾರದಡಿ ಜಮೀರ್ ಮೇಲೆ ಕೇಸ್ ಹಾಕಿ: ಅಶ್ವತ್ಥ್ ನಾರಾಯಣ

ಟಾಪ್ ನ್ಯೂಸ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.