ಮತಾಂತರ ಹೊಂದಿದ ಆದಿವಾಸಿಗಳಿಗೆ ಸೌಲಭ್ಯ ನಿಲ್ಲಿಸಲು ಪರಿಶೀಲಿಸಿ

ಸೌಲಭ್ಯ ನೀಡಿದರೂ ಹಾಡಿಗಳಲ್ಲಿ ಏಕೆ ಮತಾಂತರ ಹೆಚ್ಚಾಗುತ್ತಿದೆ? ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಂಸದ ಪ್ರತಾಪ್‌ ಸಿಂಹ ಸೂಚನೆ

Team Udayavani, Feb 25, 2021, 6:28 PM IST

MP Pratap simha

ಮೈಸೂರು: ಕ್ರೈಸ್ತ ಅಥವಾ ಇತರ ಧರ್ಮಕ್ಕೆ ಮತಾಂತರ ಹೋಗುವ ಬುಡಕಟ್ಟು ಸಮುದಾಯದವರಿಗೆ ಇಲಾಖೆ ಯಿಂದ ನೀಡುವ ಸೌಲಭ್ಯ ಹಾಗೂ ಮೀಸಲಾತಿಗಳನ್ನು ರದ್ದುಪಡಿಸುವ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ಸಂಸದ ಪ್ರತಾಪ್‌ ಸಿಂಹ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಅನೇಕ ಸೌಲಭ್ಯ ನೀಡಿದರೂ ಹಾಡಿಗಳಲ್ಲಿ ಏಕೆ ಮತಾಂತರ ಹೆಚ್ಚಾಗುತ್ತಿದೆ? ಕೆಲವರು ಏಸುಸ್ವಾಮಿ ಕೊಡುತ್ತಿದ್ದಾರೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಾ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲೆಯ ಎಚ್‌.ಡಿ.ಕೋಟೆ ತಾಲೂಕಿ ನಲ್ಲಿ ಹೆಚ್ಚಿನ ಸಂಖ್ಯೆಯ ಹಾಡಿಗಳಿವೆ. ಹುಣಸೂರಿನಲ್ಲಿ 54, ಪಿರಿಯಾಪಟ್ಟಣದಲ್ಲಿ 38 ಹಾಗೂ ನಂಜನಗೂಡಿನಲ್ಲಿ 5 ಹಾಡಿಗಳಿವೆ. ಎಲ್ಲಾ ಹಾಡಿ ಜನರಿಗೂ ಸಮರ್ಪಕವಾಗಿ ಸೌಲಭ್ಯ ನೀಡಲಾಗುತ್ತಿದೆ. ಕೋವಿಡ್‌ ಸಂದರ್ಭದಲ್ಲೂ ಅಂಗನವಾಡಿ ಕೇಂದ್ರಗಳ ಮೂಲಕ ಮನೆ-ಮನೆಗೆ ಆಹಾರ ಉತ್ಪನ್ನಗಳನ್ನು ತಲುಪಿಸಲಾಗಿದೆ ಎಂದರು.

ಬಳಿಕ ಮಾತನಾಡಿದ ಸಂಸದರು, ವಿದ್ಯುತ್‌ವಂಚಿತ ಹಾಡಿಗಳಿಗೆ ಶೀಘ್ರವೇ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು. ಮಳೆಗಾಲ ಶುರುವಾಗುವ ಮುನ್ನ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಪಂಸಿಇಒ ಎ.ಎಂ.ಯೋಗೇಶ್‌, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ, ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

sand 1

Padubidri: ಮರಳು ಅಕ್ರಮ ಸಾಗಾಟ; ವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.