ಖಾಸಗಿ ಹೋಟೆಲ್‌ಗೆ ಸರ್ಕಾರಿ ಜಾಗದಲ್ಲಿ ರಸ್ತೆ-ಆಕ್ರೋಶ

ಹೋಟೆಲ್‌ಗೆ ಜಾಗ ಬಿಟ್ಟುಕೊಟ್ಟಿರುವುದನ್ನು ಖಂಡಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ಸದಸ್ಯರು ತುಂಗಾ ಮೇಲ್ದಂಡೆ ಯೋಜನೆ ಕಚೇರಿ ಬಳಿ ಪ್ರತಿಭಟನೆ ನಡೆಸಿದರು

Team Udayavani, Feb 25, 2021, 6:38 PM IST

25-32

ಶಿವಮೊಗ್ಗ: ಸಾಗರ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ಗೆ ಅಕ್ರಮವಾಗಿ ಸರ್ಕಾರಿ ಜಾಗ ಬಿಟ್ಟುಕೊಟ್ಟಿರುವುದನ್ನು ವಿರೋಧಿ ಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ಮತ್ತು ಶಿವಮೊಗ್ಗ ನಾಗರಿಕ ಹಿತ ರಕ್ಷಣಾ ವೇದಿಕೆಗಳ ಒಕ್ಕೂಟದ ಸದಸ್ಯರು ಬುಧವಾರ ಸಾಗರ ರಸ್ತೆಯಲ್ಲಿರುವ ತುಂಗಾ ಮೇಲ್ದಂಡೆ ಯೋಜನಾ ವಿಭಾಗದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಾಗರ ರಸ್ತೆಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಜಾಗವನ್ನು ಪ್ರತಿಷ್ಠಿತ ಹೋಟೆಲ್‌ಗೆ ಓಡಾಡಲು ಅವಕಾಶ ನೀಡಲಾಗಿದೆ. ಇದು ಸುಮಾರು 45 ಕೋಟಿಗಿಂತ ಹೆಚ್ಚು ಬೆಲೆ ಬಾಳುವ ಜಾಗವಾಗಿದೆ. ಈ ಜಾಗವನ್ನು ದುರುದ್ದೇಶ ಪೂರಕವಾಗಿ ಯಾವುದೋ ಪಟ್ಟಭದ್ರ ಹಿತಾಸಕ್ತಿಗಳ ಹೋಟೆಲ್‌ಗೆ ರಾಜಮಾರ್ಗ ಕಲ್ಪಿಸಿರುವುದು ದುರಾಡಳಿತದ ಪರಮಾವಧಿ  ಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಆದ್ದರಿಂದ, ಈ ರಸ್ತೆ ಜಾಗ ಯಾರಿಗೆ ಸೇರಿದ್ದು, ಹೋಟೆಲ್‌ ಗೆ ಹೋಗಲು ರಸ್ತೆಯಿದ್ದರೂ ಮತ್ತೂಂದು ರಸ್ತೆಯನ್ನು ಬಿಟ್ಟುಕೊಡುವ ಉದ್ದೇಶವಾದರೂ ಏನಿತ್ತು. ಕಾಮಗಾರಿಗೆ ಯಾವ ಹಣ ಬಳಸಿದ್ದೀರಿ. ಟೆಂಡರ್‌ ಪ್ರಕ್ರಿಯೆ ನಡೆದಿದೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಅಣ್ಣಾ ಹಜಾರೆ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಟಿ.ಎಂ.ಅಶೋಕ್‌ ಯಾದವ್‌, ವಸಂತಕುಮಾರ್‌, ಡಾ|ಸತೀಶ್‌ ಕುಮಾರ್‌ ಶೆಟ್ಟಿ, ಜನಮೇಜಿರಾವ್‌, ಶ್ರೀಕಾಂತ್‌, ತಿಮ್ಮಪ್ಪ, ಎಸ್‌.ಆರ್‌. ಗೋಪಾಲ್‌, ಸೀತಾರಾಮ, ಭಾಸ್ಕರ ಶೆಟ್ಟಿ, ಶ್ರೀಪತಿ ಎಲ್‌.ಕೆ. ಸೇರಿದಂತೆ ಹಲವರಿದ್ದರು.

ಓದಿ : Gold declines Rs 358; silver up Rs 151

ಟಾಪ್ ನ್ಯೂಸ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

B. S. Yediyurappa: ಯಾವುದೇ ಕ್ಷಣದಲ್ಲಿ ಸಿಎಂ ರಾಜೀನಾಮೆ

B. S. Yediyurappa: ವಿಜಯೇಂದ್ರ ಬೆಳವಣಿಗೆ ಕೆಲವರಿಗೆ ಸಹಿಸಲು ಆಗುತ್ತಿಲ್ಲ

BJP: ನನ್ನ ಹೊಣೆ ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ: ಬಿ.ವೈ.ವಿಜಯೇಂದ್ರ

BJP: ನನ್ನ ಹೊಣೆ ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.