ಭದ್ರಾವತಿಯಲ್ಲಿ ಸಿಪಿಎಂ ಪ್ರತಿಭಟನೆ
ಬೆಲೆ ಏರಿಕೆ ಖಂಡಿಸಿ ಸಿಪಿಎಂ ಕಾರ್ಯಕರ್ತರು ಮಿನಿವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದರು.
Team Udayavani, Feb 25, 2021, 6:53 PM IST
ಭದ್ರಾವತಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆಯ ಖಂಡಿಸಿ ಸಿಪಿಐ(ಎಂ)ಕಾರ್ಯಕರ್ತರು ಬುಧವಾರ ಮಿನಿ ವಿಧಾನಸೌಧದ
ಮುಂದೆ ಕೆಲಕಾಲ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಎಂ.ನಾರಾಯಣ, ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ
ಅನಿಲದ ಬೆಲೆ ಸೇರಿದಂತೆ ಆಹಾರ ಧಾನ್ಯ, ಹಣ್ಣು, ತರಕಾರಿ ಎಲ್ಲದರ ಬೆಲೆ ಏರಿಕೆ ಮಾಡಿರುವುದರಿಂದ ಬಡ ಮತ್ತು ಮಧ್ಯಮ ವರ್ಗದ ಜನರ
ಬದುಕು ದುಸ್ತರವಾಗಿದೆ. ಮೋದಿ ಸರ್ಕಾರ ಬೆಲೆ ಏರಿಕೆ ಮಾಡುವ ಮೂಲಕ ಜನರ ಜೀವನದೊಂದಿಗೆ ಚಲ್ಲಾಟವಾಡುತ್ತಿದೆ ಎಂದು
ದೂರಿದರು.
ಬಿಸಿಯೂಟ ತಯಾರಕರ ಸಂಘದ ಮುಖಂಡರಾದ ಹನುಮಮ್ಮ ಮಾತನಾಡಿ, ಮೋದಿ ಸರ್ಕಾರ ಪುನಃ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲದ
ಬೆಲೆ 2ಸಾವಿರವಾದರೂ ಆಗಬಹುದು ಎಂದರು.
ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಉಪ ತಹಶೀಲ್ದಾರ್ ಮಲ್ಲಿಕಾರ್ಜುನ ಅವರ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕೆ.ಮಂಜಣ್ಣ, ಸೊಮಣ್ಣ, ಕೃಷ್ಣೋಜಿರಾವ್, ಲಕ್ಷ್ಮಮ್ಮ, ಶಮೀಬಾನು, ರತ್ನಮ್ಮ ಇತರರು ಭಾಗವಹಿಸಿದ್ದರು.
ಓದಿ : ವಿಜಯಪುರ : ವಿಧವಾ ವೇತನ ನೀಡಲು ಲಂಚ ಪಡೆಯುತ್ತಿದ್ದ ಗ್ರಾಮಲೆಕ್ಕಿಗ ಎಸಿಬಿ ಬಲೆಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
B. S. Yediyurappa: ವಿಜಯೇಂದ್ರ ಬೆಳವಣಿಗೆ ಕೆಲವರಿಗೆ ಸಹಿಸಲು ಆಗುತ್ತಿಲ್ಲ
BJP: ನನ್ನ ಹೊಣೆ ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.