ಜಿಲ್ಲೆಯಲ್ಲಿ ಗಣಿ ಮಾಫಿಯಾ ತಡೆಗೆ ಸರ್ಕಾರ ವಿಫ‌ಲ

Team Udayavani, Feb 25, 2021, 7:09 PM IST

chikkaballapur

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ದೊಡ್ಡ ಮಾಫಿಯಾ ಆಗಿದ್ದು ತಡೆಗಟ್ಟಲು ಸರ್ಕಾರ, ಜಿಲ್ಲಾಡಳಿತ, ಪೊಲೀಸ್‌, ಗಣಿ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕೇಶವರೆಡ್ಡಿ ಆರೋಪಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಇತಿಹಾಸದಲ್ಲೇ ಭೀಕರ ದುರಂತ ಸಂಭವಿಸಿದೆ. ಜಿಲ್ಲಾಡಳಿತ ಮತ್ತು ಪೊಲೀಸ್‌ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಾಯಿಕೊಡೆಗಳಂತೆ ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಗಣಿಗಾರಿಕೆ ಹಬ್ಬುತ್ತಿದೆ. ವ್ಯಾಪಕವಾಗಿ ಪರವಾನಿಗೆ ನೀಡಿದ್ದಾರೆ. ಪರವಾನಿಗೆ ಪಡೆದ ಕ್ವಾರಿಯ ಮಾಲೀಕರು ಮುಂಜಾಗ್ರತೆ ಕೈಗೊಳ್ಳದ್ದರಿಂದ 6 ಜನ ಕಾರ್ಮಿಕರು ಪ್ರಾಣ ಕಳೆದುಕೊಳ್ಳುವಂತಾಗಿದೆ. ಅದಕ್ಕೆ ಸರ್ಕಾರ-ಜಿಲ್ಲಾಡಳಿತ-ಗಣಿ ಹಾಗೂ ಪೊಲೀಸ್‌ ಇಲಾಖೆಯೇ ನೇರ ಹೊಣೆ ಎಂದು ದೂರಿದರು.

ಕುಟುಂಬ ಸದಸ್ಯರಿಗೆ ಪರಹಾರ ನೀಡಿ: ಜಿಲ್ಲೆಯಲ್ಲಿ ನಡೆದಿರುವ ದುರಂತವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿ ದುರಂತದಲ್ಲಿ ಮೃತಪಟ್ಟವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಎಸ್‌. ಎಂ.ಮುನಿಯಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯರಾಂ, ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ಎನ್‌. ರಮೇಶ್‌, ಲಾಯರ್‌ ನಾರಾಯಾಣಸ್ವಾಮಿ, ಅಡ್ಡಗಲ್‌ ಶ್ರೀಧರ್‌, ನಗರಸಭಾ ಸದಸ್ಯ ಕಣಿತಹಳ್ಳಿ ವೆಂಕಟೇಶ್‌, ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸೂರಿ, ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮುದ್ದಸೀರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

13

Kollywood: ಯೂಟ್ಯೂಬ್‌ ವಿಮರ್ಶೆ ಬ್ಯಾನ್‌ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

15

Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ… ‌

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.