ದಿನ ಬಳಕೆಯ ವಸ್ತುಗಳ ಬೆಲೆ ದಿಢೀರ್‌ ಏರಿಕೆ


Team Udayavani, Feb 26, 2021, 5:45 AM IST

ದಿನ ಬಳಕೆಯ ವಸ್ತುಗಳ ಬೆಲೆ ದಿಢೀರ್‌ ಏರಿಕೆ

ಮಂಗಳೂರು/ಉಡುಪಿ: ಮಾರುಕಟ್ಟೆಯಲ್ಲಿ ದಿನ ಬಳಕೆಯ ವಸ್ತುಗಳ ಬೆಲೆ ದಿಢೀರನೆ ಏರಿಕೆಯಾಗಿದೆ. ಈರುಳ್ಳಿ, ಮೆಣಸು, ಖಾದ್ಯ ತೈಲದ ಜತೆಗೆ ಬೀನ್ಸ್‌, ಬೆಂಡೆ ಮತ್ತಿತರ ಕೆಲವು ತರಕಾರಿಗಳೂ ದುಬಾರಿಯಾಗಿವೆ.

ಈರುಳ್ಳಿ ಬೆಲೆ 15 ದಿನಗಳಲ್ಲಿ 8ರಿಂದ 10 ರೂ. ಹೆಚ್ಚಳವಾಗಿದೆ. ಬೀನ್ಸ್‌ ಮತ್ತು ಬೆಂಡೆ ತಲಾ 10 ರೂ. ತುಟ್ಟಿಯಾಗಿವೆ. ಕರಾವಳಿಯಲ್ಲಿ 2020 ಜೂನ್‌ ತಿಂಗಳಲ್ಲಿ ಇದ್ದ ಬೆಲೆಗಳಿಗೆ ಹೋಲಿಸಿದರೆ 7 ತಿಂಗಳಲ್ಲಿ ದೈನಂದಿನ ಬಳಕೆಯ ಆಹಾರ ವಸ್ತುಗಳ ಬೆಲೆ ಗಮನಾರ್ಹ ಏರಿಕೆಯಾಗಿದೆ.

ಕುಚ್ಚಲಕ್ಕಿ 3ರಿಂದ 4 ರೂ., ಬೆಳ್ತಿಗೆ ಅಕ್ಕಿ 2 ರೂ.; ಮೈದಾ 7 ರೂ., ತೊಗರಿ ಬೇಳೆ 14 ರೂ., ಉದ್ದ (ಬ್ಯಾಡಗಿ) ಮೆಣಸು 30-35 ರೂ., ಗಿಡ್ಡ ಮೆಣಸು 40 ರೂ., ತೆಂಗಿನೆಣ್ಣೆ 40 ರೂ., ಏಲಕ್ಕಿ 60 ರೂ., ಕಿತ್ತಳೆ 25 ರೂ. ಜಾಸ್ತಿಯಾಗಿದೆ.

ಪ್ರಸ್ತುತ ಉದ್ದ ಮೆಣಸು 300-320 ರೂ., ಗಿಡ್ಡ ಮೆಣಸು 280 ರೂ, ಉದ್ದು 128 ರೂ., ತೆಂಗಿನ ಎಣ್ಣೆ 206 ರೂ. ಸನ್‌ಫÉವರ್‌ ಎಣ್ಣೆ 136 ರೂ. ಎಳ್ಳೆಣ್ಣೆ 120 ರೂ. ಇದೆ.

ಈರುಳ್ಳಿ 50 ರೂ., ತೆಂಗಿನ ಕಾಯಿ 48- 50 ರೂ., ಸ್ಥಳೀಯ ಬೆಂಡೆ 80 ರೂ., ಸ್ಥಳೀಯ ಹೀರೆ 80 ರೂ., ಸ್ಥಳೀಯ ಮುಳ್ಳು ಸೌತೆ 60- 70 ರೂ., ಕ್ಯಾರೆಟ್‌ 40 ರೂ. ದ್ರಾಕ್ಷಿ ಸೀಡ್‌ಲೆಸ್‌ 80 ರೂ., ಕಪ್ಪು ಸೀಡ್‌ಲೆಸ್‌ 140 ರೂ., ಕಿತ್ತಳೆ 75 ರೂ, ಕದಳಿ ಬಾಳೆ ಹಣ್ಣು 60 ರೂ., ನೇಂದ್ರ ಬಾಳೆ ಹಣ್ಣು 50 ರೂ. ಇದೆ. ವಾರದ ಅವಧಿಯಲ್ಲಿ ಕಿತ್ತಳೆ 25 ರೂ. ಹಾಗೂ ನೇಂದ್ರ ಬಾಳೆ ಹಣ್ಣು 15 ರೂ. ಏರಿಕೆಯಾಗಿದೆ.

ತೆಂಗಿನ ಕಾಯಿ ಸಗಟು ಮಾರಾಟ ದರ 45 ರೂ. ಹಾಗೂ ರಿಟೇಲ್‌ ದರ 50 ರೂ. ಇದೆ. 1 ತಿಂಗಳಿಂದ ಇದೇ ದರ ಇದೆ.
ಈ ವರ್ಷ ಫಸಲು ಕಡಿಮೆ. ಹಾಗಾಗಿ ಸ್ಥಳೀಯ ತೆಂಗಿನಕಾಯಿ ಶೇ. 50 ರಷ್ಟು ಕಡಿಮೆಯಾಗಿದೆ. ಬಯಲು ಸೀಮೆಯ ತೆಂಗಿನ ಕಾಯಿ ಆವಕ ಕೂಡ ಕಡಿಮೆಯಾಗಿದೆ. ಕೊರೊನಾ ಕಾರಣ ದೇವಸ್ಥಾನಗಳಲ್ಲಿ ಊಟದ ವ್ಯವಸ್ಥೆ ಇಲ್ಲದ ಕಾರಣ ದೇಗುಲಗಳಿಗೆ ತೆಂಗಿನ ಕಾಯಿ ಪೂರೈಕೆ ಕಡಿಮೆ ಆಗಿದ್ದರೂ ಮಾರುಕಟ್ಟೆಯಲ್ಲಿ ತೆಂಗಿನ ಕಾಯಿ ಸರಬರಾಜು ಸಾಕಷ್ಟಿಲ್ಲ. ಅಲ್ಲದೆ ಬೊಂಡಕ್ಕೆ ಬೆಲೆ ಜಾಸ್ತಿ ಇರುವುದರಿಂದ ಹೆಚ್ಚಿನ ತೆಂಗು ಬೆಳೆಗಾರರು ಕಾಯಿ ಆಗಲು ಬಿಡದೆ ಬೊಂಡಗಳನ್ನು ಮಾರಾಟ ಮಾಡಲು ಹೊರಟಿದ್ದಾರೆ. ಹಾಗಾಗಿ ಕಾಯಿ ಬೆಲೆ ಏರಿಕೆ ಆಗಿರುವ ಸಾಧ್ಯತೆ ಇದೆ ಎಂದು ವ್ಯಾಪಾರಿ ಪ್ರವೀಣ್‌ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.