ನೋಡುಗರ ಅಭಿರುಚಿಗೆ ತಕ್ಕಂತೆ ಆರು ಚಿತ್ರಗಳು ಈ ವಾರ ತೆರೆಗೆ
Team Udayavani, Feb 26, 2021, 8:15 AM IST
ಜನವರಿ ಕೊನೆಯ ವಾರದಿಂದ ಒಂದರ ಹಿಂದೊಂದು ಬಿಗ್ ಬಜೆಟ್ ಮತ್ತು ಬಿಗ್ ಸ್ಟಾರ್ ಸಿನಿಮಾಗಳು ಬರುತ್ತಿದ್ದು, ಈಗಾಗಲೇ ಈ ಸಿನಿಮಾಗಳ ಬಿಡುಗಡೆಯ ಡೇಟ್ಸ್ ಕೂಡ ಅನೌನ್ಸ್ ಆಗಿದೆ.
ಎರಡು ವಾರಗಳ ಅಂತರದಲ್ಲಿ ಬಜೆಟ್ ಮತ್ತು ಬಿಗ್ ಸ್ಟಾರ್ ಸಿನಿಮಾಗಳು ತೆರೆಗೆ ಬರುತ್ತಿರುವುದರಿಂದ, ಈ ಸಿನಿಮಾಗಳ ನಡುವಿನ ಸಮಯ ನೋಡಿಕೊಂಡು ಬಹುತೇಕ ಹೊಸಬರ ಸಿನಿಮಾಗಳು ತೆರೆಗೆ ಬರಲು ಪ್ಲಾನ್ ಹಾಕಿಕೊಂಡಿವೆ.
ಇನ್ನು ಕಳೆದ ವಾರ ಧ್ರುವ ಸರ್ಜಾ ಅಭಿನಯದ (ಫೆ.19) “ಪೊಗರು’ ಚಿತ್ರ ಬಿಡುಗಡೆಯಾಗಿದ್ದರಿಂದ, “ಪೊಗರು’ ಚಿತ್ರದ ಮುಂದೆ ಯಾವುದೇ ಹೊಸಬರ ಚಿತ್ರಗಳು ಬಿಡುಗಡೆಯಾಗಿರಲಿಲ್ಲ. ಇನ್ನು ಈ ವಾರ ಯಾವುದೇ ಬಿಗ್ ಬಜೆಟ್, ಬಿಗ್ ಸ್ಟಾರ್ ಚಿತ್ರಗಳು ಬಿಡುಗಡೆಯಾಗದಿರುವುದರಿಂದ, ಈ ಗ್ಯಾಪ್‌ನಲ್ಲಿ ಒಂದಷ್ಟು ಹೊಸಬರ ಚಿತ್ರಗಳು ಥಿಯೇಟರ್‌ಗೆ ಬರಲು ತಯಾರಾಗಿವೆ.
ಇದನ್ನೂ ಓದಿ:ಕಮಲ ಮುಡಿದ ನಟಿ ಪಾಯೆಲ್ ಸರ್ಕಾರ್…!
ಅಂದಹಾಗೆ, ಈ ವಾರ ಕನ್ನಡದಲ್ಲಿ ಬರೋಬ್ಬರಿ ಆರು ಚಿತ್ರಗಳು ಬಿಡುಗಡೆಯಾಗುತ್ತಿವೆ. “ಪ್ರೇಮನ್’, “ಸೈನೈಡ್ ಮಲ್ಲಿಕ’, “ಕರ್ತ’, “ಸ್ಕೇರಿ ಫಾರೆಸ್ಟ್’, “ಸಾಲ್ಟ್’, “ಅಂಬಾನಿ ಪುತ್ರ’ ಈ ವಾರ ಬಿಡುಗಡೆಯಾಗುತ್ತಿರುವ ಆರು ಚಿತ್ರಗಳು. ಲವ್, ಸಸ್ಪೆನ್ಸ್ – ಥ್ರಿಲ್ಲರ್, ಹಾರರ್ – ಥ್ರಿಲ್ಲರ್, ಆ್ಯಕ್ಷನ್, ಸೆಂಟಿಮೆಂಟ್, ಹೀಗೆ ಎಲ್ಲ ಥರದ ಚಿತ್ರಗಳೂ ಈ ವಾರ ತೆರೆಗೆ ಬರುತ್ತಿರುವುದರಿಂದ, ಪ್ರೇಕ್ಷಕ ಪ್ರಭುಗಳ ಅಭಿರುಚಿಗೆ ತಕ್ಕಂತ ಸಿನಿಮಾಗಳನ್ನು ನೋಡುವ ಆಯೆ ಥಿಯೇಟರ್‌ಗಳ ಮುಂದಿದೆ.
ಈ ಆರು ಚಿತ್ರಗಳ ಪೈಕಿ ಎಲ್ಲ ಚಿತ್ರಗಳು ಕೂಡ ಹೊಸಬರದ್ದೇ ಆಗಿದ್ದು, ಯಾವ ಯಾವ ಸಿನಿಮಾಗಳು ಎಷ್ಟರ ಮಟ್ಟಿಗೆ ಸಿನಿಪ್ರಿಯರಿಗೆ ಇಷ್ಟವಾಗಲಿವೆ ಅನ್ನೋದು ಇದೇ ವಾರಾಂತ್ಯದಲ್ಲಿ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ತೆರೆಮೇಲೆ ʼಅನಾಥʼನ ಕನಸು
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.