![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 27, 2021, 12:17 PM IST
ಕಡಬ: ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಹೊಸಮಜಲು ಬಳಿ ನಡೆದಿದೆ.
ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಈ ವೇಳೆ ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಡೀಸೆಲ್ ಟ್ಯಾಂಕರ್ ಜೊತೆ ಅಪಘಾತವಾಗಿದೆ.
ಇದನ್ನೂ ಓದಿ:ಸಿಸಿಬಿ ಪೊಲೀಸರಿಂದ ಕಾರು ಮಾರಾಟ: ನಗರದಲ್ಲಿ ಸಿಐಡಿ ತನಿಖೆ ಆರಂಭ, 4 ಪೊಲೀಸರ ಹೆಸರು ಉಲ್ಲೇಖ
ಅಪಘಾತದಲ್ಲಿ ಚಾಲಕರಿಬ್ಬರೂ ಸಣ್ಣಪುಟ್ಟ ಗಾಯಗಳಾಗಿದೆ. ಅದೃಷ್ಟವಶಾತ್ ಟ್ಯಾಂಕರ್ ನ ಗ್ಯಾಸ್ ಸೋರಿಕೆಯಾಗಿಲ್ಲ. ಇದರಿಂದ ದೊಡ್ಡ ದುರಂತವೊಂದು ತಪ್ಪಿದೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಸ್ಥಳ ಮಹಜರಿಗೆ ಹೋದಾಗ ಪೊಲೀಸ್ ಸಿಬ್ಬಂದಿ ತಳ್ಳಿ, ಬಾಲ್ಕನಿಯಿಂದ ಜಿಗಿದು ಆರೋಪಿ ಆತ್ಮಹತ್ಯೆ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.