ನಾಳೆ ಮಹಾಯೋಗಿ ವೇಮನರ 609ನೇ ಜಯಂತ್ಯುತ್ಸವ

Team Udayavani, Feb 27, 2021, 4:26 PM IST

ನಾಳೆ ಮಹಾಯೋಗಿ ವೇಮನರ 609ನೇ ಜಯಂತ್ಯುತ್ಸವ

ಬಾಗಲಕೋಟೆ: ಮಹಾಯೋಗಿ ವೇಮನರ 609ನೇ ಜಯಂತ್ಯುತ್ಸವ ಕಾರ್ಯಕ್ರಮ ಫೆ. 28ರಂದು ಬೆಳಗ್ಗೆ 10ಕ್ಕೆ ನವನಗರದ ಕಲಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ಉಪಾಧ್ಯಕ್ಷ ನಿಂಗನಗೌಡ ಪಾಟೀಲ ಹಾಗೂ ರಡ್ಡಿ ಸಮಾಜದ ಹಿರಿಯ ಮುಖಂಡ ಎಸ್‌.ಎಸ್‌. ಬಳೂಲಮಟ್ಟಿ ಹೇಳಿದರು.

ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್‌ವಿರೋಧ ಪಕ್ಷದ ನಾಯಕ ಎಸ್‌.ಆರ್‌. ನಾಯಕಉದ್ಘಾಟಿಸಲಿದ್ದಾರೆ. ಹರಿಹರ ತಾಲೂಕುಎರೆಹೊಸಳ್ಳಿಯ ವೇಮನ ಸಂಸ್ಥಾನ ಮಠದ ರಡ್ಡಿಗುರು ಪೀಠದ ಶ್ರೀ ವೇಮನಾನಂದ ಸ್ವಾಮೀಜಿಸಾನ್ನಿಧ್ಯ ವಹಿಸಲಿದ್ದಾರೆ. ಹೇಮರಡ್ಡಿ ಮಲ್ಲಮ್ಮಸೇವಾ ಸಂಸ್ಥೆ ಅಧ್ಯಕ್ಷ ಸಿ.ಕೆ. ಒಂಟಗೋಡಿ ಅಧ್ಯಕ್ಷತೆವಹಿಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಚಿ ಸಚಿವ ರಾಮಲಿಂಗ ರೆಡ್ಡಿ, ರಾಜ್ಯ ಸರ್ಕಾರದಮುಖ್ಯ ಕಾರ್ಯದರ್ಶಿ ಪರವಿಕುಮಾರ ಪಿ.ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯಸಭೆ ಸದಸ್ಯ ಕೆ.ಸಿ. ರಾಮಮೂರ್ತಿ, ಮಾಜಿ ಸಚಿವರಾದ ಎಚ್‌.ಕೆ. ಪಾಟೀಲ, ಎನ್‌.ಎಚ್‌. ಶಿವಶಂಕರ ರಡ್ಡಿ, ಶರಣಬಸಪ್ಪ ದರ್ಶನಾಪುರ, ಅಮೆರೇಗೌಡ ಪಾಟೀಲಬಯ್ನಾಪುರ, ಸಿಂಧನೂರ ಶಾಸಕ ವೆಂಕಟರಾವ್‌ ನಾಡಗೌಡ, ಯಲಬರ್ಗಾ ಶಾಸಕ ಹಾಲಪ್ಪಆಚಾರ, ಚಿಂತಾಮಣಿ ಶಾಸಕ ಎಂ. ಕೃಷ್ಣಾ ರೆಡ್ಡಿ,ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ,ಹರಪನಹಳ್ಳಿ ಶಾಸಕ ಜಿ. ಕರುಣಾಕರ ರೆಡ್ಡಿ,ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಶಾಸಕರಾದ ಎಂ. ಸತೀಶ, ಎ.ಎಸ್‌. ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ ಸಾಸನೂರ,ನಾಗನಗೌಡ ಕಂದಕೂರ,ಎಸ್‌.ಎನ್‌.ಸುಬ್ಟಾರೆಡ್ಡಿ, ಸೌಮ್ಯಾ ರೆಡ್ಡಿ, ನಂದೀಶ ರೆಡ್ಡಿ, ಕೆ.ಎಸ್‌. ಕೃಷ್ಣಾರೆಡ್ಡಿ, ಅಜಯಕುಮಾರ ಸರನಾಯಕ, ಎಚ್‌.ಬಿ.ಪಾಟೀಲ, ಆರ್‌.ಎಸ್‌.ಪಾಟೀಲ, ಎಸ್‌ .ಜಯರಾಮರೆಡ್ಡಿ, ಗೂಳಪ್ಪ ಮಂಟೂರ, ಪಿ.ಎಚ್‌. ಪೂಜಾರ, ಜೆ.ಟಿ.ಪಾಟೀಲ ಮುಖ್ಯಅತಿಥಿಗಳಾಗಿಆಗಮಿಸಲಿದ್ದಾರೆ ಎಂದರು.

ಕಲಬುರಗಿಯ ಪತ್ರಕರ್ತ ಮಹಿಪಾಲರಡ್ಡಿ ಎಂ.ಸೇಡಂ ಉಪನ್ಯಾಸ ನೀಡುವರು. ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆಊಟದ ವ್ಯವಸ್ಥೆ ಮಾಡಿದ ಸಾಯಿ ಅಕ್ರಿಕಲ್ಚರಲ್‌ ಟ್ರೇಡರ್ನ ಶಿವನಗೌಡ ಪಾಟೀಲ, ವಿವಿಧ ಸೇವೆಒದಗಿಸಿದ ಪ್ರಥಮ ದರ್ಜೆ ಗುತ್ತಿಗೆದಾರ ಸಿ.ಕೆ.ಒಂಟಗೋಡಿ, ನಿಂಗನಗೌಡ ಪಾಟೀಲ, ಪ್ರಕಾಶಸಿಂಗರಡ್ಡಿ, ಸಂಜೀವರಡ್ಡಿ ಸತ್ಯರಡ್ಡಿ, ಅಪ್ಪಾಸಾಹೇಬದೇಸಾಯಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ಎಂ.ಆರ್‌. ನಾಗನೂರ, ಎ.ಎಸ್‌. ದೇಸಾಯಿ, ಪ್ರಕಾಶ ಸಿಂಗರಡ್ಡಿ, ಸಿ.ಎಸ್‌. ನಾಲತವಾಡ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.