8 ವರ್ಷಗಳ ಬಳಿಕ ವೆಸ್ಟ್ ಇಂಡೀಸ್‌ ತಂಡಕ್ಕೆ ಮರಳಿದ ಎಡ್ವರ್ಡ್ಸ್‌

Team Udayavani, Feb 28, 2021, 2:50 AM IST

8 ವರ್ಷಗಳ ಬಳಿಕ ವೆಸ್ಟ್ ಇಂಡೀಸ್‌ ತಂಡಕ್ಕೆ ಮರಳಿದ ಎಡ್ವರ್ಡ್ಸ್‌

ಕಿಂಗ್‌ಸ್ಟನ್ : ವೆಸ್ಟ್‌ ಇಂಡೀಸಿನ ವೇಗದ ಬೌಲರ್‌ ಫಿಡೆಲ್‌ ಎಡ್ವರ್ಡ್ಸ್‌ ಬರೋಬ್ಬರಿ 8 ವರ್ಷಗಳ ಬಳಿಕ ರಾಷ್ಟ್ರೀಯ ತಂಡಕ್ಕೆ ಕರೆ ಪಡೆದಿದ್ದಾರೆ. ಶ್ರೀಲಂಕಾ ವಿರುದ್ಧ ಮುಂದಿನ ತಿಂಗಳು ನಡೆಯಲಿರುವ 3 ಪಂದ್ಯಗಳ ಟಿ20 ಸರ ಣಿ ಗಾಗಿ ಪ್ರಕಟಿಸಲಾದ ತಂಡದಲ್ಲಿ ಎಡ್ವರ್ಡ್ಸ್‌ ಸ್ಥಾನ ಸಂಪಾದಿಸಿದ್ದಾರೆ. ಸ್ಫೋಟಕ ಬ್ಯಾಟ್ಸ್‌ ಮನ್‌ ಕ್ರಿಸ್‌ ಗೇಲ್‌ ಕೂಡ ತಂಡದಲ್ಲಿದ್ದಾರೆ.

55 ಟೆಸ್ಟ್‌, 50 ಏಕದಿನ ಪಂದ್ಯಗಳ ಅನುಭವಿಯಾಗಿರುವ 39 ವರ್ಷದ ಫಿಡೆಲ್‌ ಎಡ್ವರ್ಡ್ಸ್‌ 2012ರಂದು ಕೊನೆಯ ಸಲ ವೆಸ್ಟ್‌ ಇಂಡೀಸನ್ನು ಪ್ರತಿನಿಧಿಸಿದ್ದರು. ಅದು ಶ್ರೀಲಂಕಾ ವಿರುದ್ಧ ಪಲ್ಲೆಕೆಲೆಯಲ್ಲಿ ನಡೆದ ಟಿ20 ಪಂದ್ಯವಾಗಿತ್ತು.

ಕಾಕತಾಳೀಯವೆಂಬಂತೆ, ಶ್ರೀಲಂಕಾ ಎದುರಿನ ಟಿ20 ಸರಣಿ ಮೂಲಕವೇ ಅವರ ಪುನರ್‌ ಪ್ರವೇಶವಾಗುತ್ತಿದೆ. ಎಡ್ವರ್ಡ್ಸ್‌ ಸೇರ್ಪಡೆಯಿಂದ ತಂಡದ ಬೌಲಿಂಗ್‌ ಸಾಮರ್ಥ್ಯ ಹೆಚ್ಚಲಿದೆ ಎಂಬುದಾಗಿ ಆಯ್ಕೆ ಸಮಿತಿ ಅಧ್ಯಕ್ಷ ರೋಜರ್‌ ಹಾರ್ಪರ್‌ ಹೇಳಿದ್ದಾರೆ.

ಅಖೀಲ್‌ ಹುಸೇನ್‌ ಮತ್ತು ಕೆವಿನ್‌ ಸಿಂಕ್ಲೇರ್‌ ವಿಂಡೀಸ್‌ ಟಿ20 ತಂಡದ ಹೊಸ ಮುಖಗಳು.

ಟಾಪ್ ನ್ಯೂಸ್

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.