ಅಗ್ಗದ ಬೆಲೆಯಲ್ಲಿ ಚಿನ್ನ ಖರೀದಿಸಲು ಇಂದಿನಿಂದ ಸಿಗುತ್ತಿದೆ ಈ ಸುವರ್ಣಾವಕಾಶ…!?


Team Udayavani, Mar 1, 2021, 2:09 PM IST

Sovereign gold bond 2021

ನವ ದೆಹಲಿ : ಗೋಲ್ಡ್ ಬಾಂಡ್ ಗಳನ್ನು ಎಲ್ಲಿ ಖರೀದಿಸಬಹುದು ಪ್ರತಿ SGB ಅಪ್ಲಿಕೇಶನ್‌ನೊಂದಿಗೆ ಹೂಡಿಕೆದಾರರ PAN ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕು. ಚಿನ್ನದ ಬಾಂಡ್‌ಗಳನ್ನು ಬ್ಯಾಂಕುಗಳು, ಸ್ಟಾಕ್ ಹೋಲ್ಡಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ  ಗೊತ್ತುಪಡಿಸಿದ ಅಂಚೆ ಕಚೇರಿಗಳು ಮತ್ತು ಮಾನ್ಯತೆ ಪಡೆದ ಷೇರು ವಿನಿಮಯ ಕೇಂದ್ರಗಳು (NSE ಮತ್ತು BSE) ಮೂಲಕ ಮಾರಾಟ ಮಾಡಲಾಗುತ್ತದೆ.

ಎಷ್ಟು ಹೂಡಿಕೆ ಮಾಡಬಹುದು?

ಈ ಯೋಜನೆಯಡಿಯಲ್ಲಿ, ವೈಯಕ್ತಿಕ ಹೂಡಿಕೆದಾರರು  ಮತ್ತು ಹಿಂದೂ ಅವಿಭಾಜ್ಯ ಕುಟುಂಬಗಳು ಆರ್ಥಿಕ ವರ್ಷದಲ್ಲಿ ಕನಿಷ್ಠ ಒಂದು ಗ್ರಾಂ ಮತ್ತು ಗರಿಷ್ಠ ನಾಲ್ಕು ಕಿಲೋಗ್ರಾಂ ಚಿನ್ನದಲ್ಲಿ  ಹೂಡಿಕೆ ಮಾಡಬಹುದಾಗಿದೆ. ಟ್ರಸ್ಟ್ ಮತ್ತು ಇಂತಹ ಇತರ ಘಟಕಗಳು ಪ್ರತಿವರ್ಷ 20 ಕೆಜಿ ಚಿನ್ನದಲ್ಲಿ ಹೂಡಿಕೆ ಮಾಡಬಹುದು. ಚಿನ್ನದ ಬಾಂಡ್‌ ಗಳನ್ನು ಬ್ಯಾಂಕುಗಳು, ಭಾರತದ ಸ್ಟಾಕ್ ಹೋಲ್ಡಿಂಗ್ ಕಾರ್ಪೊರೇಷನ್‌ ಗಳು, ಅಂಚೆ ಕಚೇರಿಗಳು ಮತ್ತು ಮಾನ್ಯತೆ ಪಡೆದ ಷೇರು ವಿನಿಮಯ ಕೇಂದ್ರಗಳ ಮೂಲಕ ಮಾರಾಟ ಮಾಡಲಾಗುತ್ತದೆ.

ಗೋಲ್ಡ್ ಬಾಂಡ್ ಹೂಡಿಕೆಯ ಮೆಚುರಿಟಿ ತೆರಿಗೆ ಮುಕ್ತವಾಗಿರುತ್ತದೆ. ಅಲ್ಲದೆ ಭಾರತ ಸರ್ಕಾರಕ್ಕೆ ಕೊಡಲ್ಪಟ್ಟಿರುವ  ಕಾರಣ ಡಿಫಾಲ್ಟ್ ಬಗ್ಗೆ ಚಿಂತೆ  ಬೇಕಾಗಿಲ್ಲ. ಹೀಗಾಗಿ ಮ್ಯಾಚ್ಯೂರಿಟಿವರೆಗೆ ಕಾಯ್ದರೆ, ಕ್ಯಾಪಿಟಲ್ ಗೆನ್ಸ್ ತೆರಿಗೆ ಕೂಡ ಇರುವುದಿಲ್ಲ. ಇಕ್ವಿಟಿ ಮೇಲೆ ಶೇ.10ರಷ್ಟು ಕ್ಯಾಪಿಟಲ್ ಗೆನ್ಸ್ ತೆರಿಗೆ ಇರಲಿದೆ. ಹೀಗಾಗಿ ದೀರ್ಘಾವಧಿ ಹೂಡಿಕೆಗೆ ಇದೊಂದು ಉತ್ತಮ  ಆಯ್ಕೆ  ಇದಾಗಿದೆ. ಇದೊಂದು ಸುರಕ್ಷಿತ ಹೂಡಿಕೆಯಾಗಿದೆ.  ಚಿನ್ನದ ಶುದ್ಧತೆಯನ್ನು ಪರಿಶೀಲಿಸುವ ಅವಶ್ಯಕತೆ ಕೂಡ ಇಲ್ಲ. ಇದರ ಮೇಲೆ ನೀವು ಸಾಲವನ್ನು ಕೂಡ ಪಡೆಯಬಹುದಾಗಿದೆ.

ಓದಿ : ಬಿಜೆಪಿ ಅಧಿಕಾರಕ್ಕೆ ಬಂದರೆ ಕೇರಳದ ಮುಖ್ಯಮಂತ್ರಿಯಾಗಲು ಸಿದ್ಧ : ‘ಮೆಟ್ರೋ ಮ್ಯಾನ್’ ಶ್ರೀಧರನ್

ಟಾಪ್ ನ್ಯೂಸ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.