ಒಲೆ ಹೊತ್ತಿಸಿ, ಜುಮಲೆ ತಿನ್ನಿರಿ… : ಕೇಂದ್ರದ ವಿರುದ್ಧ ರಾಹುಲ್ ವ್ಯಂಗ್ಯ
Team Udayavani, Mar 1, 2021, 4:32 PM IST
ನವ ದೆಹಲಿ : ಸಬ್ಸಿಡಿ ರಹಿತ ಅಡುಗೆ ಅನಿಲ ದರವನ್ನು ಇಂದು(ಮಾ.1, ಸೋಮವಾರ) ಮತ್ತೆ 25 ರೂ. ನಷ್ಟು ಹೆಚ್ಚಳ ಮಾಡಲಾಗಿದೆ. ಇಂದಿನಿಂದ ಜಾರಿಗೆ ಬರುವಂತೆ ಸಬ್ಸಿಡಿ ರಹಿತ ಎಲ್ ಪಿ ಜಿ ಯ ದರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಲಿಂಡರ್ (14. 2 ಕೆಜಿ) ದರವನ್ನು 819ರೂ. ಗೆ ನಿಗದಿಪಡಿಸಲಾಗಿದೆ.
ದೇಶದಲ್ಲಿ ನಿರಂತರವಾಗಿ ಅಡುಗೆ ಅನಿಲ ಬೆಲೆ ಏರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರವನ್ನು ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟೀಕೆ ಮಾಡಿದ್ದಾರೆ.
LPG सिलेंडर के दाम फिर बढ़ गए।
जनता के लिए मोदी सरकार के विकल्प-
– व्यवसाय बंद कर दो
– चूल्हा फूँको
– जुमले खाओ!— Rahul Gandhi (@RahulGandhi) March 1, 2021
ಓದಿ : ಅನುಗ್ರಹ ಯೋಜನೆ ಮತ್ತೆ ಜಾರಿ ಮಾಡದಿದ್ದರೆ ಹೋರಾಟ: ಸಿದ್ದರಾಮಯ್ಯ ಎಚ್ಚರಿಕೆ
“ಎಲ್ ಪಿ ಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆಯಾಗಿದೆ. ವ್ಯವಹಾರಗಳನ್ನು ಬಂದ್ ಮಾಡಿ, ಒಲೆ ಹೊತ್ತಿಸಿ, ಜುಮಲೆ(ಒಂದು ಬಗೆಯ ತಿನಿಸು) ತಿನ್ನಿರಿ… ಇವುಗಳು ಮೋದಿ ಸರ್ಕಾರ ಜನರಿಗೆ ನೀಡುವ ಆಯ್ಕೆಗಳು” ಎಂದು ಬರೆದುಕೊಂಡಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ಎಲ್ ಪಿ ಜಿ ದರ ಮೂರು ಬಾರಿ ಹೆಚ್ಚಳವಾಗಿದೆ. ನಿರಂತರವಾಗಿ ಪೆಟ್ರೋಲ್ ಹಾಗೂ ಡಿಸೇಲ್ , ಎಲ್ ಪಿ ಜಿ ದರ ಏರಿಕೆಯಾಗುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀರ್ವ ಆಕ್ರೋಶ ವ್ಯಕ್ತವಾಗುತ್ತಿದೆ.
ಓದಿ : ತಾಯಿಯ ಮೇಲೆ ಟಿ ಎಮ್ ಸಿ ಗೂಂಡಾಗಳಿಂದ ಹಲ್ಲೆ : ಬಿಜೆಪಿ ಕಾರ್ಯಕರ್ತನಿಂದ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.