ಎಸ್ಬಿಐ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಇಳಿಕೆ
Team Udayavani, Mar 1, 2021, 8:43 PM IST
ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್ನ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರವನ್ನು ಶೇ. 6.70ಕ್ಕೆ ಇಳಿಕೆ ಮಾಡಲಾಗಿದೆ.
ಈ ಕುರಿತಂತೆ ಪ್ರಕಟಣೆ ನೀಡಿರುವ ಎಸ್ಬಿಐ, 75 ಲಕ್ಷ ರೂ.ಗಳವರೆಗಿನ ಗೃಹ ಸಾಲದ ಮೇಲಿನ ಬಡ್ಡಿ ದರ ಶೇ. 6.70ರಷ್ಟಿರಲಿದ್ದು, 75 ಲಕ್ಷ ರೂ.ಗಳಿಂದ 5 ಕೋಟಿ ರೂ.ಗಳವರೆಗಿನ ಸಾಲಕ್ಕೆ ಶೇ. 6.75ರಷ್ಟಿರಲಿದೆ ಎಂದು ಹೇಳಿದೆ.
ಗ್ರಾಹಕರ ಸಿಬಿಲ್ ಸ್ಕೋರ್ಗೆ ಅನುಗುಣವಾಗಿ ಬಡ್ಡಿ ದರವನ್ನು ಅನ್ವಯಿಸಲಾಗುತ್ತದೆ. ಅಲ್ಲದೆ, ಈ ಸೌಲಭ್ಯ ಮಾ. 31ರವರೆಗೆ ಮಾತ್ರ ಲಭ್ಯವಿರಲಿದೆ ಎಂದು ಹೇಳಿದೆ.
ಇದನ್ನೂ ಓದಿ:ಬಂಟ್ವಾಳ: ಪೊಲೀಸರ ಮಾನವೀಯ ಕಾರ್ಯ ನೋಡಿ ; ಬಡ ಕುಟುಂಬಕ್ಕೆ ನೆರವಾದ ಉದ್ಯಮಿ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.