ಮುಂದಿನ ಬಾರಿ ಬೆಳಗಾವಿಯಲ್ಲಿ ಅಧಿವೇಶನ: ಬಸವರಾಜ ಹೊರಟ್ಟಿ
Team Udayavani, Mar 2, 2021, 12:41 PM IST
ಧಾರವಾಡ: ಬೆಳಗಾವಿಯಲ್ಲಿ ಮುಂದಿನ ಅಧಿವೇಶನ ನಡೆಸುವಂತೆ ಮುಖ್ಯಮಂತ್ರಿಗಳಿಗೆಮನವಿ ಮಾಡುತ್ತೇನೆ. ಅಲ್ಲದೇ ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಿಸುವಂತೆಯೂ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿಧಾನ ಪರಿಷತ್ ಕಲಾಪದ ಒಳಗಡೆಮೊಬೈಲ್ ತರುವುದು ಹಾಗೂಬಳಸುವುದನ್ನು ನಿಷೇಧಿಸಲಾಗಿದ್ದು,ಮುಂಬರುವ ಅಧಿವೇಶನದಿಂದಲೇ ಇದು ಕಾರ್ಯರೂಪಕ್ಕೆ ಬರಲಿದೆ. ವಿಧಾನ ಪರಿಷತ್‌ನ ಕಾರ್ಯಕಲಾಪಗಳಿಗೆ ಬರುವ ಸದಸ್ಯರಮೊಬೈಲ್‌ಗಳನ್ನು ಪಡೆದುಲಾಕರ್‌ನಲ್ಲಿಟ್ಟು, ಅವರಿಗೆ ಕೀಕೊಡಲಾಗುವುದು. ನಂತರ ಹೊರಹೋಗುವಾಗ ತಮ್ಮ ಮೊಬೈಲ್‌ತೆಗೆದುಕೊಂಡು ಹೋಗುವ ವ್ಯವಸ್ಥೆಮಾಡಲಾಗಿದೆ ಎಂದರು.
ಸಭಾಪತಿ ಹುದ್ದೆ ಒಂದ ಸಾಂವಿಧಾನಿಕ ಹುದ್ದೆ. ಯಾವುದೇ ಮಂತ್ರಿ ಹಾಗೂಶಾಸಕರನ್ನು ಕರೆದು ವಿಚಾರ ಮಾಡುವ ಅ ಧಿಕಾರ ಇರುತ್ತದೆ. ಈ ಅಧಿಕಾರ ಸದುಪಯೋಗ ಮಾಡಿ ಕೊಂಡು ಸಂವಿಧಾನದ ಚೌಕಟ್ಟಿನಲ್ಲಕೆಲಸ ಮಾಡಲಾಗುವುದು. ಖಾಸಗಿ ಅನುದಾನ ರಹಿತ ಶಾಲೆಗಳಿಗೆ1990ರಿಂದ 2000ರವರೆಗಿನಅನುದಾನ ಬಿಡುಗಡೆ ಮಾಡಲಾಗುವುದು. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಇದರಲ್ಲಿರುವ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು. ಸರ್ಕಾರಯಾವುದೇ ಕಾರಣಕ್ಕೂ ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಬರಬೇಕಾದ ಅನುದಾನ ತಡೆ ಹಿಡಿಯಬಾರದು. ಶಾಲಾ ಆಡಳಿತ ಮಂಡಳಿಯವರು ಯಾವುದೇ ಕಾರಣಕ್ಕೂ ಶಾಲೆಗಳನ್ನು ಬಂದ್ ಮಾಡಬಾರದು. ಇಬ್ಬರೂಕುಳಿತು ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.