ಲೋಕಸಭಾ, ರಾಜ್ಯಸಭಾ ಟಿವಿ ಇನ್ಮುಂದೆ “ಸಂಸದ್ ಟಿವಿ”
ಲೋಕಸಭೆ-ರಾಜ್ಯಸಭೆ ಕಲಾಪಗಳು ಸಂಸದ್ ಟಿವಿಯಲ್ಲಿ ಪ್ರಸಾರ
Team Udayavani, Mar 2, 2021, 4:32 PM IST
ನವದೆಹಲಿ : ಸಂಸತ್ತಿನ ಉಭಯ ಸದನಗಳಾದ ರಾಜ್ಯ ಸಭೆ ಮತ್ತು ಲೋಕ ಸಭೆಗಳ ಕಲಾಪವನ್ನ ಪ್ರಸಾರ ಮಾಡುತ್ತಿದ್ದ ರಾಜ್ಯಸಭಾ ಮತ್ತು ಲೋಕಸಭಾ ಟಿವಿಯನ್ನ ವಿಲೀನ ಮಾಡಿದ್ದು, ಇನ್ಮುಂದೆ ಸಂಸದ್ ಟಿವಿ ಎಂದು ಕರೆಯಲಾಗುತ್ತದೆ. ಈ ಟಿವಿಗೆ ಐಎಎಸ್ ಅಧಿಕಾರಿ ರವಿ ಕಪೂರ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ತೀರ್ಮಾನದ ನಂತ್ರ ಆಡಳಿತಾತ್ಮಕ ಕಾರಣಗಳಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆಯಂತೆ. ಅಲ್ಲದೆ ಈ ಆದೇಶವನ್ನು ಕೂಡಲೇ ಜಾರಿಗೊಳಿಸುವಂತೆ ಸೂಚನೆ ನೀಡಲಾಗಿದೆ.
ಈ ಸಂಸದ್ ಟಿವಿಯಲ್ಲಿ ಎರಡು ಚಾನೆಲ್ಗಳು ಇದ್ದು, ಒಂದರಲ್ಲಿ ಲೋಕಸಭೆ ಮತ್ತೊಂದರಲ್ಲಿ ರಾಜ್ಯಸಭೆ ಕಲಾಪಗಳನ್ನು ಪ್ರಸಾರ ಮಾಡಲಾಗುತ್ತದೆ. ಅಧಿವೇಶನ ಇಲ್ಲದ ಸಂದರ್ಭದಲ್ಲಿ ಸಾಮಾನ್ಯ ವಿಷಯವನ್ನು ಪ್ರಸಾರ ಮಾಡುತ್ತವೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.