ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ: ಸಿದ್ದು ಆಗ್ರಹ
Team Udayavani, Mar 3, 2021, 12:03 PM IST
ಬೆಂಗಳೂರು: ಸರ್ಕಾರದಲ್ಲಿರುವವರಿಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಮೇಶ್ ಜಾರಕಿಹೋಳಿ ರಾಜೀನಾಮೆ ಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ ಜನಾಭಿಪ್ರಾಯ ರೂಪಿಸಲು ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿರುವ ಜನ ಧ್ವನಿ ಜಾಥಾ ಕಾರ್ಯಕ್ರಮದ ಉದ್ಘಾಟನೆಯ ನಂತರ ಮಾತನಾಡಿದ ಅವರು ಇಡೀ ದೇಶದ ಜನಕ್ಕೆ ಈ ಬಗ್ಗೆ ಮಾಹಿತಿ ಗೊತ್ತಾಗಿದೆ. ಕೂಡಲೇ ಸಚಿವ ರಮೇಶ್ ಜಾರಕಿಹೋಳಿ ವಿರುದ್ದ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸಲು ಆಗ್ರಹಿಸಿದರು.
ಇದನ್ನೂ ಓದಿ: ಸಿ.ಡಿ ಪ್ರಕರಣದ ಹಿಂದೆ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡ ಇದೆ: ಬಾಲಚಂದ್ರ ಜಾರಕಿಹೊಳಿ
ಜನ ಧ್ವನಿ ಜಾಥಾ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ,ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಎಸ್.ಆರ್. ಪಾಟೀಲ್ ಮತ್ತಿತರ ನಾಯಕರು ಭಾಗವಹಿಸಿದ್ದರು.
ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ತಳಮಳ : ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್ ಪ್ರಯತ್ನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.