ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಲ್ಲಿ ಭಾರಿ ಪ್ರಮಾಣದ ಬೆಂಕಿ
Team Udayavani, Mar 3, 2021, 5:22 PM IST
ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಉದ್ಬೂರು ಗೇಟ್ ವಲಯದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 3.30. ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಪ್ರಮಾಣದ ಬೆಂಕಿಯನ್ನು ಅರಣ್ಯ ಅಧಿಕಾರಿಗಳುನಂದಿಸಲು ಹರಸಾಹಸ ಪಡುತ್ತಿದ್ದಾರೆ.
ವಿಶ್ವ ವನ್ಯಜೀವಿ ದಿನದ ಅಂಗವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಸಮೀಪದ ದಮ್ಮನಕಟ್ಟೆಯಲ್ಲಿ ಇಲಾಖೆಯ ವಲಯ ಕಚೇರಿಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಇದ್ದಾರೆ.
ಇದನ್ನೂ ಓದಿ : ಮೀಸಲಾತಿ ಬೇಡಿಕೆ ವಿಚಾರ : ಉನ್ನತ ಮಟ್ಟದ ಸಮಿತಿ ರಚನೆಗೆ ಸಂಪುಟ ಒಪ್ಪಿಗೆ: ಬಸವರಾಜ್ ಬೊಮ್ಮಾಯಿ
ಈಗಾಗಲೇ ಮುವತ್ತು ಎಕರೆಗೂ ಹೆಚ್ಚು ಅರಣ್ಯವನ್ನು ಬೆಂಕಿ ಆವರಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysore: ಹಾಡಹಗಲೇ ಕಾರು ಅಡ್ಡಗಟ್ಟಿ ರಾಬರಿ; ಹಣದೊಂದಿಗೆ ಕಾರು ಕೂಡಾ ದೋಚಿದರು!
Hunasur: ಪ್ರೇಯಸಿಗೆ ಚಿನ್ನ ಖರೀದಿಸಲು ಎಟಿಎಂ ಗೆ ತುಂಬಬೇಕಿದ್ದ ಹಣ ಎಗರಿಸಿದ ಯುವಕ
Mysuru ಮುಟ್ಟುಗೋಲು: 142 ನಿವೇಶನ ಮಾಹಿತಿ ಬಹಿರಂಗಕ್ಕೆ ಸ್ನೇಹಮಯಿ ಕೃಷ್ಣ ಒತ್ತಾಯ
ತ್ರಿವೇಣಿ ಸಂಗಮ ಕುಂಭಮೇಳಕ್ಕೆ 10 ಕೋಟಿ ರೂ. ಪ್ರಸ್ತಾವನೆ: ಸಚಿವ ಮಹದೇವಪ್ಪ
Mysuru: ಸಿದ್ದರಾಮಯ್ಯ ಹೆಸರು ದುರ್ಬಳಕೆಗೆ ಇ.ಡಿ. ಮೂಲಕ ಯತ್ನ; ಯತೀಂದ್ರ
MUST WATCH
ಹೊಸ ಸೇರ್ಪಡೆ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.