ಸುಂಟಿಕೊಪ್ಪದಲ್ಲಿ ಬಿರುಗಾಳಿ: ಹೆದ್ದಾರಿಗೆ ಉರುಳಿದ ಮರ
Team Udayavani, Mar 4, 2021, 3:11 AM IST
ಮಡಿಕೇರಿ: ಸುಂಟಿಕೊಪ್ಪ ಸುತ್ತಮುತ್ತ ಬೀಸಿದ ಭಾರೀ ಗಾಳಿಗೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ವಿವಿಧ ಕಡೆ 3 ಬೃಹತ್ ಮರಗಳು ಉರುಳಿ ಬಿದ್ದ ಘಟನೆ ನಡೆದಿದೆ. ಇದರಿಂದಾಗಿ ಕೆಲವು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಮಾದಾಪುರ ರಸ್ತೆಯ ಪನ್ಯದ ಮಾರಿಯಮ್ಮ ದೇಗುಲದ ಬಳಿ ಮಂಗಳವಾರ ರಾತ್ರಿ ಬಿರುಗಾಳಿಗೆ ಭಾರಿ ಗಾತ್ರದ ಮರ ಬುಡ ಸಹಿತ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಮೂರು ವಿದ್ಯುತ್ ಕಂಬಗಳು ಉರುಳಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಸೆಸ್ಕ್ ಇಲಾಖೆಯ ಸಿಬಂದಿ ಮರವನ್ನು ತೆರವುಗೊಳಿಸಿ ವಾಹನ ಸಂಚಾರ ಮತ್ತು ವಿದ್ಯುತ್ ಸಂಪರ್ಕ ಸರಿಪಡಿಸಿದರು.
ಕೊಡಗರಹಳ್ಳಿ ಸಮೀಪ ಬೆಳಿಗ್ಗೆ 11 ಗಂಟೆಗೆ ಬೀಸಿದ ಭಾರಿ ಗಾಳಿಗೆ ಮರವೊಂದು ಹೆದ್ದಾರಿಗೆ ಅಡ್ಡಲಾಗಿ ಬಿತ್ತು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಮಡಿಕೇರಿ ಕಡೆಗೆ ಆಗಮಿಸುತ್ತಿದ್ದ ದಂಪತಿ ಅದೃಷ್ಟವಶಾತ್ ಯಾವುದೇ ರೀತಿಯ ಗಾಯಗಳಾಗದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.