![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 4, 2021, 2:53 PM IST
ಉಡುಪಿ: ಅಲೆವೂರು ಗುಡ್ಡೆಯಂಗಡಿ ಇಲ್ಲಿಯ ಮನೆಯೊಂದರಲ್ಲಿ ಅಸ್ಥಿಪಂಜರವೊಂದು ಗುರುವಾರ ಕಂಡುಬಂದಿದೆ. ಈ ವ್ಯಕ್ತಿ ಮೃತಪಟ್ಟು ಎಂಟು ತಿಂಗಳು ಕಳೆದಿರ ಬಹುದೆಂದು ಶಂಕಿಸಲಾಗಿದೆ.
ಮೃತ ಪಟ್ಟಿರುವ ವ್ಯಕ್ತಿಯನ್ನು ಸುರೇಶ್ ಶೆಟ್ಟಿ (47 ವ) ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಜಾರಕಿಹೊಳಿ ಸಿಡಿ ಪ್ರಕರಣ : ಪ್ರಭಾವಿಗಳ ಕೈವಾಡವಿದೆ ಎಂದ ಶಾಸಕ ರಾಜುಗೌಡ!
ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಕಳೇಬರ ಶವಪರೀಕ್ಷೆಗೆ ಮಣಿಪಾಲದ ಶವಗಾರಕ್ಕೆ ಸಾಗಿಸಲು ಉಚಿತ ಅಂಬುಲೇನ್ಸ್ ಸೇವೆ ಒದಗಿಸಿ ಇಲಾಖೆಗೆ ಸಹಕರಿಸಿದರು.
ಇದನ್ನೂ ಓದಿ: ಗದ್ದೆಗೆ ನುಗ್ಗಿದ ಉಪ್ಪುನೀರು: ನಾಶವಾದ ಮಟ್ಟುಗುಳ್ಳ ಬೆಳೆ!
You seem to have an Ad Blocker on.
To continue reading, please turn it off or whitelist Udayavani.