ನೌಕರರಿಗೆ ಸಿಹಿ ಸುದ್ದಿ: ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಶೇ.8.5ರಷ್ಟು ಮುಂದುವರಿಕೆ

ಇಪಿಎಫ್ ಬಡ್ಡಿದರ ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು.

Team Udayavani, Mar 4, 2021, 4:10 PM IST

ನೌಕರರಿಗೆ ಸಿಹಿ ಸುದ್ದಿ: ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಶೇ.8.5ರಷ್ಟು ಮುಂದುವರಿಕೆ

ನವದೆಹಲಿ: 2020-21ನೇ ಸಾಲಿನಲ್ಲಿ ನೌಕರರ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ.8.5ರಷ್ಟನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನೌಕರರ ಭವಿಷ್ಯ ನಿಧಿ ಮಂಡಳಿ(ಇಪಿಎಫ್ ಒ) ಗುರುವಾರ (ಮಾರ್ಚ್ 04) ನಿರ್ಧರಿಸಿದೆ.

ಇದನ್ನೂ ಓದಿ:ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

ಇಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅಧ್ಯಕ್ಷತೆಯಲ್ಲಿ ನಡೆದ  ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟೀಸ್ ಸಭೆಯಲ್ಲಿ ಇಪಿಎಫ್ ಬಡ್ಡಿದರವನ್ನು ಯಥಾಸ್ಥಿತಿ ಮುಂದುವರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

2016-17ನೇ ಸಾಲಿನಲ್ಲಿ ಇಪಿಎಫ್ ಒ ನೌಕರರ ಭವಿಷ್ಯ ನಿಧಿ ಠೇವಣಿಗೆ ಶೇ.8.65ರಷ್ಟು ಬಡ್ಡಿದರ ಹಾಗೂ 2017-18ನೇ ಸಾಲಿನಲ್ಲಿ ಶೇ.8.55ರಷ್ಟು ಬಡ್ಡಿದರ ನೀಡಿದ್ದು, 2015-16ರಲ್ಲಿ ಶೇ.8.8 ಬಡ್ಡಿದರ ನೀಡಿತ್ತು. 2019-20ರಲ್ಲಿ ಇಪಿಎಫ್ ಮೇಲಿನ ಬಡ್ಡಿದರವನ್ನು ಶೇ.8.5ಕ್ಕೆ ಇಳಿಸಿತ್ತು. ಇದು ಕಳೆದ 7ವರ್ಷಗಳಲ್ಲಿ ಕನಿಷ್ಠ ಪ್ರಮಾಣದ್ದಾಗಿತ್ತು.

ನೌಕರರ ಭವಿಷ್ಯ ನಿಧಿ(ಇಪಿಎಫ್) ಬಡ್ಡಿದರವನ್ನು ನೌಕರರ ಭವಿಷ್ಯ ನಿಧಿ ಮಂಡಳಿ ಕಡಿತಗೊಳಿಸುವ ಸಾಧ್ಯತೆ ಇದೆ ಎಂಬ ವದಂತಿ ದಟ್ಟವಾಗಿ ಹರಿದಾಡಿತ್ತು. ಹಾಲಿ ನೌಕರರಿಗೆ ಶೇ.8.5ರಷ್ಟು ಬಡ್ಡಿದರ ಸಿಗುತ್ತಿದ್ದು, ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ವರ್ಷ ಭಾರೀ ಪ್ರಮಾಣದಲ್ಲಿ ನೌಕರರು ಇಪಿಎಫ್ ಹಣವನ್ನು ಹಿಂಪಡೆದಿದ್ದರು. ಇದರಿಂದಾಗಿ ಇಪಿಎಫ್ ಬಡ್ಡಿದರ ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು.

ಟಾಪ್ ನ್ಯೂಸ್

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.