ಆಧಾರ್‌ ಆಧಾರಿತ  ಡಿಎಲ್‌ಗೆ ಕೇಂದ್ರ ಅಸ್ತು


Team Udayavani, Mar 5, 2021, 7:00 AM IST

ಆಧಾರ್‌ ಆಧಾರಿತ  ಡಿಎಲ್‌ಗೆ ಕೇಂದ್ರ ಅಸ್ತು

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಆಧಾರ್‌ ದೃಢೀಕೃತ ಚಾಲನಾ ಪರವಾನಿಗೆ  (ಡ್ರೈವಿಂಗ್‌ ಲೈಸನ್ಸ್‌) ಸೌಲಭ್ಯವನ್ನು ಜಾರಿಗೊಳಿಸಲು  ಕೇಂದ್ರ ಸರಕಾರ‌ ಗುರುವಾರ ಒಪ್ಪಿಗೆ ನೀಡಿದೆ. ಈ ಕುರಿತಂತೆ ಕೇಂದ್ರ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಮೂರು ವಾರಗಳ ಹಿಂದೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಸಂಬಂ ಧಿಸಿದ ಕೆಲವು ಸೇವೆಗಳನ್ನು ಆಧಾರ್‌ ವ್ಯಾಪ್ತಿಗೆ ತರುವಂತೆ ಕೇಂದ್ರ ಸಾರಿಗೆ ಇಲಾಖೆ, ಕರಡು ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಿತ್ತು. ಈಗ ಈ ಕುರಿತಂತೆ ಆದೇಶವನ್ನು ಹೊರಡಿಸಿದೆ.

ಸಾರ್ವಜನಿಕರು ಆನ್‌ಲೈನ್‌ ಮೂಲಕವೇ ಆಧಾರ್‌ ದೃಢೀಕರಣ ಮಾಡುವ ಮೂಲಕ ಈ ಸೇವೆಗಳನ್ನು ಪಡೆಯ ಬಹುದಾಗಿದೆ. ಇದರಿಂದ, ಪದೇಪದೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಹೋಗುವುದನ್ನು ತಪ್ಪಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. ಹೊಸ ಆದೇಶದಂತೆ ವಾಹನಗಳ ನೋಂದಣಿ, ಚಾಲನಾ ಕಲಿಕೆ ಪರವಾನಿಗೆ, ಚಾಲನಾ ಪರವಾನಿಗೆ ನವೀಕರಣ, ಚಾಲನಾ ಪರವಾನಿಗೆಯಲ್ಲಿ ವಿಳಾಸ ಬದಲಾವಣೆ, ಅಂತಾರಾಷ್ಟ್ರೀ ಯ ಚಾಲನಾ ಪರವಾನಿಗೆ, ತಾತ್ಕಾಲಿಕ ನೋಂದಣಿಗೆ ಅರ್ಜಿ ಸಲ್ಲಿಸುವಿಕೆ, ಶಾಶ್ವತ ನೋಂದಣಿಗೆ ಅರ್ಜಿ ಸಲ್ಲಿಸುವಿಕೆ, ಆರ್‌ಸಿ ಪ್ರತಿ ಪಡೆಯುವುದು, ಚಾಲನಾ ಪರವಾನಿಗೆಯನ್ನು ಮರಳಿ ಒಪ್ಪಿಸುವುದು ಸೇರಿದಂತೆ ಸುಮಾರು 18 ಆರ್‌ಟಿಒ ಆಧಾರಿತ ಸೌಲಭ್ಯಗಳನ್ನು ಆಧಾರ್‌ ಮೂಲಕ ದೃಢೀಕರಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.