ರಾಸಲೀಲೆ ವಿಡಿಯೋ ಹಿಂದೆ ಕನಕಪುರದ ಷಡ್ಯಂತ್ರವಿದೆ: ಯೋಗೇಶ್ವರ್ ಹೊಸ ಬಾಂಬ್
Team Udayavani, Mar 6, 2021, 1:28 PM IST
ಬೆಂಗಳೂರು: ಮಾಜಿ ಸಚಿವರ ವಿರುದ್ಧದ ರಾಸಲೀಲೆ ವಿಡಿಯೋ ಹಿಂದೆ ಕನಕಪುರದ ಷಡ್ಯಂತ್ರವಿದೆ ಎಂದು ಸಚಿವ ಸಿ.ಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಿಡಿ ಪ್ರಕರಣಕ್ಕೆ ಕನಕಪುರ ಮತ್ತು ಬೆಳಗಾವಿ ಕಡೆಯವರು ಕಾರಣ. ಈ ವಿಡಿಯೋ ಬರಲು ಕನಕಪುರ, ಬೆಳಗಾವಿಯವರೇ ಕಾರಣ ಎಂದರು.
ಇದನ್ನೂ ಓದಿ:ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ ಮತ್ತಷ್ಟು ಗೋಜಲಾಗಿಸುವುದು ಒಳ್ಳೆಯದಲ್ಲ: ಸದಾನಂದ ಗೌಡ
ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಕನಕಪುರ ಮತ್ತು ಬೆಳಗಾವಿಯವರ ರಾಜಕೀಯ ಷಡ್ಯಂತ್ರ ಇದೆ. ಮುಂದಿನ ದಿನಗಳಲ್ಲಿ ಅವರು ಅನುಭವಿಸುತ್ತಾರೆ ಎಂದು ಸಿಪಿ ಯೋಗೇಶ್ವರ್ ಹೇಳಿದರು.
ಇದನ್ನೂ ಓದಿ: ರಾಜಕೀಯ ಷಡ್ಯಂತ್ರ ನಡೆಯುತ್ತಿದೆ, ಅದಕ್ಕಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಸಚಿವ ಸುಧಾಕರ್
ಆರು ಜನ ಸಚಿವರು ಯಾಕೆ ಕೋರ್ಟ್ ಗೆ ಹೋಗಿದ್ದಾರೋ ಗೊತ್ತಿಲ್ಲ. ಆ ಸಚಿವರನ್ನೇ ಕೇಳಬೇಕು. ಅವರ ವೈಯಕ್ತಿಕ ರಕ್ಷಣೆಗೆ ಕೋರ್ಟ್ ಮೊರೆ ಹೊಗಿರಬಹುದು. ಯಾರು ಕೋರ್ಟ್ ಮೊರೆ ಹೋಗಿದ್ದಾರೋ ಅವರನ್ನೇ ಕೇಳಿ ಎಂದರು.
ಮೈತ್ರಿ ಸರ್ಕಾರ ಬೀಳಿಸಿದ ಕಾರಣ ಕೆಲವರು ಷಡ್ಯಂತ್ರ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ರಾಜಕೀಯ ಪಿತೂರಿ ನಡೆದಿದೆ. ರಾಜಕೀಯ ಷಂಡ್ಯಂತ್ರದಿಂದ ನಡೆದಿದೆ. ಈ ವಿಚಾರದಲ್ಲಿ ನನ್ನನ್ನು ಎಳೆಯಬೇಡಿ ಎಂದು ಯೋಗೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.