![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 6, 2021, 3:46 PM IST
ನವದೆಹಲಿ : ಬಾಲಿವುಡ್ ನಟಿ ತಾಪ್ಸಿ ಪನ್ನು ಮನೆ ಮೇಲೆ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಬಗ್ಗೆ ನಟಿಯು ಮೌನ ಮುರಿದಿದ್ದು, ಮೂರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ತಾಪ್ಸಿ, ಮೂರು ದಿನಗಳ ಕಾಲ ನಡೆದ ಐಟಿ ದಾಳಿಯಲ್ಲಿ, ಪ್ಯಾರಿಸ್‌ನಲ್ಲಿದೆ ಎನ್ನಲಾದ ನನ್ನ ಬಂಗಲೆಯ ಕೀಲಿಗಳು. ಏಕೆಂದರೆ ಬೇಸಿಗೆ ಹತ್ತಿರ ಬರುತ್ತಿದೆ ಎಂದು ಮೊದಲ ಟ್ವೀಟ್‌ನಲ್ಲಿ ಬರೆದಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ, ದಾಳಿಯಲ್ಲಿ 5 ಕೋಟಿ ಮೊತ್ತದ ಎನ್ನಲಾದ ರಶೀದಿ. ಆದರೆ ನಾನು ಈ ಹಣದ ಬಗ್ಗೆ ಮೊದಲೇ ನಿರಾಕರಿಸಿದ್ದೇನೆ ಎಂದು ಬರೆದಿದ್ದಾರೆ.
ಮತ್ತೊಂದರಲ್ಲಿ ಗೌರವಾನ್ವಿತ ಹಣಕಾಸು ಸಚಿವರು 2013ರಲ್ಲಿ ನನ್ನ ಮೇಲೆ ಇದೇ ರೀತಿ ದಾಳಿ ನಡೆದಿತ್ತು ಎಂದು ನೆನಪಿಸಿಕೊಂಡಿದ್ದಾರೆ. ಇನ್ನು ಮುಂದೆ ಬಹಳ ಅಗ್ಗವಾಗುವುದಿಲ್ಲ ಎಂದು ತಾಪ್ಸಿ ಟ್ವೀಟ್ ಮಾಡಿದ್ದಾರೆ.
ಕಳೆದ ಶುಕ್ರವರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ‘2013 ರಲ್ಲೂ ಇದೇ ರೀತಿ ಸೆಲೆಬ್ರಿಟಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು ಎಂದು ಪ್ರತಿಕ್ರಿಯಿಸಿದ್ದರು.
3 days of intense search of 3 things primarily
1. The keys of the “alleged” bungalow that I apparently own in Paris. Because summer holidays are around the corner— taapsee pannu (@taapsee) March 6, 2021
2. The “alleged” receipt worth 5 crores to frame n keep for future pitching coz I’ve been refused that money before ?
— taapsee pannu (@taapsee) March 6, 2021
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.