ಎಪ್ರಿಲ್‌ 9ರಿಂದ ಐಪಿಎಲ್‌ ಆರಂಭ ? ಪಂದ್ಯಾಟ ಭಾರತದಲ್ಲೇ ನಡೆಯುವುದು ಬಹುತೇಕ ಖಚಿತ

Team Udayavani, Mar 7, 2021, 7:00 AM IST

ಎಪ್ರಿಲ್‌ 9ರಿಂದ ಐಪಿಎಲ್‌ ಆರಂಭ ? ಪಂದ್ಯಾಟ ಭಾರತದಲ್ಲೇ ನಡೆಯುವುದು ಬಹುತೇಕ ಖಚಿತ

ಹೊಸದಿಲ್ಲಿ: ಈ ಬಾರಿಯ ಐಪಿಎಲ್‌ ಎ. 9ರಿಂದ ಮೇ 30ರ ತನಕ ನಡೆಯಲಿದೆ ಎಂದು ವರದಿಯೊಂದು ತಿಳಿಸಿದೆ. ಆದರೆ
ಇದು ಇನ್ನೂ ಅಧಿಕೃತವಾಗಿಲ್ಲ. ಈ ಬಾರಿಯ ಐಪಿಎಲ್‌ ಭಾರತದಲ್ಲೇ ನಡೆಯುವುದು ಬಹುತೇಕ ಖಚಿತ.

ವರದಿ ಪ್ರಕಾರ ಬಿಸಿಸಿಐ ಈ ಬಾರಿಯ ಐಪಿಎಲ್‌ಗಾಗಿ 6 ತಾಣಗಳನ್ನು ಅಂತಿಮಗೊಳಿಸಿದೆ. ಮುಂಬಯಿ, ಹೊಸದಿಲ್ಲಿ, ಕೋಲ್ಕತಾ, ಚೆನ್ನೈ, ಬೆಂಗಳೂರು ಮತ್ತು ಅಹ್ಮದಾಬಾದ್‌ ಆತಿಥ್ಯ ವಹಿಸಲಿವೆ. 52 ದಿನಗಳ ಟೂರ್ನಿ ಇದಾಗಲಿದ್ದು, ಒಟ್ಟು 60 ಪಂದ್ಯಗಳು ನಡೆಯಲಿವೆ ಎಂದು ವರದಿ ತಿಳಿಸಿದೆ.

ಅಹ್ಮದಾಬಾದ್‌ನಲ್ಲಿ ಫೈನಲ್‌?
ಸಾಮಾನ್ಯವಾಗಿ ಐಪಿಎಲ್‌ ಫೈನಲ್‌ ಆತಿಥ್ಯ ವಹಿಸುತ್ತಿದ್ದ ಮುಂಬಯಿಯ ವಾಂಖೇಡೆ ಸ್ಟೇಡಿಯಂಗೆ ಈ ಬಾರಿ ಅವಕಾಶ ಕೈತಪ್ಪುವ ಸಾಧ್ಯತೆ ಇದೆ. ವಿಶ್ವದ ದೊಡ್ಡ ಸ್ಟೇಡಿಯಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಹ್ಮದಾಬಾದ್‌ “ನರೇಂದ್ರ ಮೋದಿ ಸ್ಟೇಡಿಯಂ’ಗೆ ಈ ಆತಿಥ್ಯ ಒಲಿಯಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.