ಆಧುನಿಕ ಯುಗದ ಗ್ರಾಫಿಕ್ಸ್ ಗೆ ಬಲಿಪಶುವಾಗುವ ಭಯ ಕಾಡುತ್ತಿದೆ: ಸಿ.ಪಿ. ಯೋಗೇಶ್ವರ್
Team Udayavani, Mar 7, 2021, 12:27 PM IST
ಮೈಸೂರು: ಆಧುನಿಕ ಯುಗದ ಗ್ರಾಫಿಕ್ಸ್ ಗೆ ಬಲಿಪಶು ಆಗುವ ಭಯ ನಮಗೆ ಕಾಡುತಿದೆ. ಇದು ಗ್ರಾಫಿಕ್ಸ್ ಯುಗ ಅದಕ್ಕಾಗಿ ಮಾನ ಮರ್ಯಾದೆಗೆ ಅಂಜಿದ್ದೇವೆ ಎಂದು ಸಚಿವ ಸಿ ಪಿ ಯೋಗೇಶ್ವರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ನ್ಯಾಯಾಲಯದ ಮೊರೆ ಹೋಗಿರುವ ಸಂಬಂಧ ಮಾತನಾಡಿ, ದೃಶ್ಯ ಮಾಧ್ಯಮಗಳನ್ನು ತಿರುಚುವ ಧ್ವನಿ ನೀಡುವ ಕೆಲಸ ಆಗುತ್ತಿದೆ. ಗ್ರಾಫಿಕ್ ಮೂಲಕ ಕೈ ಕಾಲು ತಲೆ ಕತ್ತರಿಸಿದಂತೆ ಮಾಡಬಹುದು. ಸಿನಿಮಾದಿಂದ ಬಂದ ನನಗೆ ಅದೆಲ್ಲಾ ಗೊತ್ತಿದೆ. ಮಾನ ಮರ್ಯಾದೆ ಗೌರವದ ಕಾರಣಕ್ಕಾಗಿ ಕೋರ್ಟ್ ಮೊರೆ ಹೋಗಿದ್ದೇವೆ ಎಂದರು.
ಸುಳ್ಳು ಬೇಗ ಹರಡುತ್ತದೆ, ಅದು ಸುಳ್ಳು ಎಂದು ಸಾಬೀತಾಗಲು ಸಮಯ ಬೇಕು. ಆದರೆ ಮಾಧ್ಯಮದಲ್ಲಿ ಬಂದ ಕೂಡಲೇ ಅದನ್ನು ಜನ ನಂಬುತ್ತಾರೆ. ಆದರೆ ಸತ್ಯ ಹೊರಬರುವುದು ಪೊಲೀಸ್ ತನಿಖೆ ನ್ಯಾಯಲಯದ ಮೂಲಕ. ಅದಕ್ಕಾಗಿ ನಾವೆಲ್ಲಾ ಭಯಪಡುತ್ತಿದ್ದೇವೆ ಎಂದು ಸಚಿವ ಸಿ ಪಿ ಯೋಗೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.