ಪಾಕ್ ನಲ್ಲಿ ಒಂದೇ ಕುಟುಂಬದ ಐವರು ಹಿಂದೂಗಳ ಕತ್ತು ಸೀಳಿ ಕೊಲೆ!
Team Udayavani, Mar 7, 2021, 1:13 PM IST
ಇಸ್ಲಮಾಬಾದ್: ಹಿಂದೂ ಕುಟುಂಬವೊಂದರ ಐವರು ಸದಸ್ಯರನ್ನು ಕತ್ತು ಸೀಳಿ ಕೊಲೆ ಮಾಡಿದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಪಾಕ್ ನಗರ ರಹೀಮ್ ಯಾರ್ ಖಾನ್ನಿಂದ 15 ಕಿ.ಮೀ ದೂರವಿರುವ ಅಬುದಾಬಿ ಕಾಲನಿಯಲ್ಲಿನ ನಿವಾಸದಲ್ಲಿ ಐವರ ಮೃತದೇಹ ಪತ್ತೆಯಾಗಿದೆ ಎಂದು ದಿ ನ್ಯೂಸ್ ಇಂಟರ್ ನ್ಯಾಶನಲ್ ವರದಿ ಮಾಡಿದೆ.
ಹರಿತವಾದ ಆಯುಧದಿಂದ ಕತ್ತು ಸೀಳಿದ ಸ್ಥಿತಿಯಲ್ಲಿ ಐವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳದಿಂದ ಹರಿತವಾದ ಕತ್ತಿ ಮತ್ತು ಗರಗಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಆಧುನಿಕ ಯುಗದ ಗ್ರಾಫಿಕ್ಸ್ ಗೆ ಬಲಿಪಶುವಾಗುವ ಭಯ ಕಾಡುತ್ತಿದೆ: ಸಿ.ಪಿ. ಯೋಗೇಶ್ವರ್
ಮೃತಪಟ್ಟವರಲ್ಲಿ ಓರ್ವ 35 ವರ್ಷದ ರಾಮ್ ಚಾಂದ್ ಎಂದು ಗುರುತಿಸಲಾಗಿದೆ. ಈತ ಟೈಲರಿಂಗ್ ವೃತ್ತಿ ನಡೆಸುತ್ತಿದ್ದ ಎಂದು ಸಾಮಾಜಿಕ ಕಾರ್ಯಕರ್ತ ಬ್ರಿಬಲ್ ದಾಸ್ ಅವರು ದಿ ನ್ಯೂಸ್ ಇಂಟರ್ ನ್ಯಾಶನಲ್ ಗೆ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಈ ನಿರ್ಧಾರ ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ: ಕುಮಾರಸ್ವಾಮಿ ಕಳವಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.