ಬಜೆಟ್‌ನಲ್ಲಿ ಹನೂರು ತಾಲೂಕಿನ ನಿರೀಕ್ಷೆ ಗಳು

Team Udayavani, Mar 7, 2021, 1:01 PM IST

Expectations of Hanoor Taluk in the budget

ಹನೂರು: ನೂತನ ತಾಲೂಕಾಗಿ ರಚನೆಯಾಗಿರುವ ಹನೂರು ತಾಲೂಕಿಗೆ 2021-22ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೆಚ್ಚು ಅನುದಾನ ದೊರಕುವುದೇ ಎಂಬ ನಿರೀಕ್ಷೆಗಳಿವೆ.

ಮಾರ್ಚ್‌ 8ರಂದು ಮುಖ್ಯ ಮಂತ್ರಿ ಯಡಿಯೂರಪ್ಪ ಮಂಡಿಸುವ ಬಜೆಟ್‌ನಲ್ಲಿ ಹನೂರು ತಾಲೂಕು ಜನತೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ರಾಜ್ಯದ ದಕ್ಷಿಣ ತುದಿಯ ಕಟ್ಟಕಡೆಯ ತಾಲೂಕಾ ಗಿರುವ ಹನೂರು ತಾಲೂಕು ಗುಡ್ಡಗಾಡು ಪ್ರದೇಶ, 80ಕ್ಕೂ ಹೆಚ್ಚು ಆದಿವಾಸಿ ಸೋಲಿಗರ ಪೋಡಿನಿಂದ ಕೂಡಿರುವ ವಿಶಿಷ್ಠವಾದ ತಾಲೂಕಾಗಿದೆ. ಆದರೆ, ಹನೂರು ತಾಲೂಕು ಕೇಂದ್ರವಾಗಿ ಘೋಷಣೆ ಯಾಗಿ 3 ವರ್ಷ ಕಳೆದಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನದ ಲಭ್ಯವಾಗಿಲ್ಲ ಮತ್ತು ಅಭಿವೃದ್ಧಿ ಕೂಡೂ ಆಗಿಲ್ಲ ಎಂಬ ಮಾತುಗಳಿವೆ.

ಮಿನಿ ವಿಧಾನಸೌಧ ಬೇಕಿದೆ: ಹನೂರು ತಾಲೂಕಾಗಿ ರಚನೆಯಾಗಿರುವುದರಿಂದ ತಾಲೂಕು ಮಟ್ಟದ ವಿವಿಧ ಇಲಾಖಾ ಕಚೇರಿಗಳು ಕೊಳ್ಳೇಗಾಲ ತಾಲೂಕಿನಿಂದ ವಿಭಜನೆಯಾಗಿ ಹನೂರು ತಾಲೂಕಿಗೆ ವರ್ಗಾವಣೆಗೊಂಡು ಕಾರ್ಯನಿರ್ವಹಿಸಬೇಕಿದೆ. ತಾಲೂಕು ಮಟ್ಟದ ಎಲ್ಲ ಕಚೇರಿಗಳನ್ನು ಒಂದೆಡೆಗೆವರ್ಗಾಯಿಸಿ ಸಾರ್ವಜನಿಕರಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಮಿನಿವಿಧಾನಸೌಧ ನಿರ್ಮಾಣವಾಗಬೇಕಿದೆ. ಮಿನಿ ವಿಧಾನಸೌಧಕ್ಕಾಗಿ ಈಗಾಗಲೇ ಕೊಳ್ಳೇಗಾಲ- ಹನೂರು ಮಾರ್ಗಮಧ್ಯದ ಹುಲುಸುಗುಡ್ಡೆ ಸಮೀಪ ದಲ್ಲಿ 8 ಎಕರೆಯಷ್ಟು ಜಾಗವನ್ನು ಕಂದಾಯ ಇಲಾಖೆ ಮೀಸಲಿರಿಸಿದ್ದು ಸುಸಜ್ಜಿತ ಮಿನಿವಿಧಾನಸೌಧ ನಿರ್ಮಾಣ ಮಾಡಲು ಈ ಬಾರಿಯ ಬಜೆಟ್‌ ನಲ್ಲಾದರೂ ಅನುದಾನ ಲಭ್ಯವಾಗುವುದೇ ಎಂಬ ನಿರೀಕ್ಷೆಯಿದೆ.

ನೀರಾವರಿಗೆ ಅನುದಾನ ಮೀಸಲಿಡಿ: ಹನೂರು ತಾಲೂಕಿನ ಗುಂಡಾಲ್‌ ಜಲಾಶಯ, ರಾಮನಗುಡೆ x ಮತ್ತು ಹುಬ್ಬೇಹುಣಸೇ ಜಲಾಶಯಗಳಿಗೆ ಕಾವೇರಿ ನದಿಮೂಲದಿಂದ ನೀರು ತುಂಬಿಸುವ ಯೋಜನೆ ಯನ್ನು ಕೈಗೆತ್ತಿಕೊಳ್ಳಲಾಗಿದ್ದು ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ. ಹೀಗಾಗಿ ಜಲಾಶಯಗಳಿಗೆ ನೀರು ತುಂಬಿದ ಬಳಿಕ ಅವುಗಳನ್ನು ನಾಲೆಗಳ ಮೂಲಕ ಹರಿಸಿ ಈ ಭಾಗದ ರೈತರಿಗೆ ಅನುಕೂಲ ಕಲ್ಪಿಸಲು ಈಗಿರುವ ನಾಲೆಗಳನ್ನು ಅಭಿವೃದ್ಧಿ ಪಡಿಸಲು, ಹೂಳು ತೆಗೆಯಲು ಇನ್ನಿತರ ಕೆಲಸ ಕಾರ್ಯಗಳಿಗೆ ಅನುದಾನ ದೊರೆಯುವುದೇ ಎಂಬುವ ಹನೂರು ಪಟ್ಟಣದ ಮುಖ್ಯ ವೃತ್ತ. ನಿರೀಕ್ಷೆಯಿದೆ.

ಮಾದಪ್ಪನ ದರ್ಶನಕ್ಕೆ ಸುಸಜ್ಜಿತ ರಸ್ತೆ ಅಗತ್ಯ  

ಹಳೇ ಮೈಸೂರು ಭಾಗದ ಆರಾಧ್ಯ ದೈವ ಮಲೆ ಮಹದೇಶ್ವರನ ಪುಣ್ಯಕ್ಷೇತ್ರವು ಹನೂರು ತಾಲೂಕಿಗೆ ಒಳಪಟ್ಟಿದ್ದು ಹನೂರು ತಾಲೂಕು ಕೇಂದ್ರದಿಂದ ಸುಮಾರು 47 ಕಿ.ಮೀ. ಅಂತರವಿದೆ. ಈ ಪುಣ್ಯಕ್ಷೇತ್ರಕ್ಕೆ ದೈನಂದಿನವಾಗಿ 15-20 ಸಾವಿರ ಭಕ್ತಾದಿಗಳು, ಅಮಾವಾಸ್ಯೆ, ವಿಶೇಷ ದಿನ ಮತ್ತು ಜಾತ್ರಾ ಮಹೋತ್ಸವದ ಸಂದರ್ಭಗಳಲ್ಲಿ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡುತ್ತಾರೆ. ಆದರೆ, ಶ್ರೀ ಕ್ಷೇತ್ರಕ್ಕೆ ಸಮರ್ಪಕವಾದ ರಸ್ತೆ ಸೌಕರ್ಯವಿಲ್ಲ. ಇದೀಗ ಕೊಳ್ಳೇಗಾಲ-ಹನೂರು ಮಾರ್ಗದ 22 ಕಿ.ಮೀ. ರಸ್ತೆಯು 118 ಕೋಟಿ ವೆಚ್ಚದಲ್ಲಿ ಕೆ-ಶಿಪ್‌ ಯೋಜನೆಯಡಿ ಅಭಿವೃದ್ಧಿಯಾಗುತ್ತಿದೆ. ಇನ್ನು ಹನೂರಿನಿಂದ ಮಲೆ ಮಹದೇಶ್ವ

ಆಸ್ಪತ್ರೆ ಮೇಲ್ದರ್ಜೆಗೇರಬೇಕಿದೆ

ಹನೂರು ತಾಲೂಕಿನಲ್ಲಿ ಇಂದಿನವರೆಗೂ ಪ್ರಾಥಮಿಕ ಆರೋಗ್ಯ ಕೇಂದ್ರವೇ ಕಾರ್ಯನಿರ್ವಹಿಸುತ್ತಿದ್ದು, ಈ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕಿದೆ. ತಾಲೂಕು ಕೇಂದ್ರವಾಗಿದ್ದರೂ ಸಮರ್ಪಕ ಆರೋಗ್ಯ ಸೇವೆ ದೊರಕದ ಹಿನ್ನೆಲೆ ಈ ಭಾಗದ ಜನರು ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆ ಅಥವಾ ಮೈಸೂರಿನ ಆಸ್ಪತ್ರೆಗಳನ್ನು ಅವಲಂಬಿಸಿದ್ದಾರೆ. ಇನ್ನು ಗಡಿಯಂಚಿನ ಕೆಲ ಗ್ರಾಮಸ್ಥರು ತಮ್ಮ ಆರೋಗ್ಯ ಸೇವೆಗಾಗಿ ನೆರೆಯ ತಮಿಳುನಾಡಿನ ಮೆಟ್ಟೂರು, ಸೇಲಂ ಅಸ್ಪತ್ರೆಗಳನ್ನು ಅವಲಂಬಿಸಿದ್ದಾರೆ. ಈ ಹಿನ್ನೆಲೆ ಹನೂರು ಪಟ್ಟಣದ ಆರೋಗ್ಯ ಕೇಂದ್ರವು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಬೇಕು ಎಂಬ ಕೂಗು ಕೇಳಿಬರುತ್ತಿದ್ದು ಈ ಬಜೆಟ್‌ನಲ್ಲಿ ವಿಶೇಷ ಅನುದಾನ ದೊರೆಯಬಹುದೆಂಬ ನಿರೀಕ್ಷೆಯಿದೆ.

ವಿನೋದ್‌ ಎನ್‌. ಗೌಡ

ಟಾಪ್ ನ್ಯೂಸ್

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.