ಸಂಸದ ಅನಂತಕುಮಾರ ಹೆಗಡೆ ಕಾಲಿಗೆ ಶಸ್ತ್ರ ಚಿಕಿತ್ಸೆ
Team Udayavani, Mar 7, 2021, 7:54 PM IST
ಶಿರಸಿ: ಸಂಸದ ಅನಂತಕುಮಾರ ಹೆಗಡೆ ಅವರಿಗೆ ಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ಅವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಹೆಗಡೆ ಅವರು ತೀವ್ರ ಬೆನ್ನು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದರು.
ಇದೇ ಕಾರಣ ಕಳೆದ ಲೋಕಸಭಾ ಚುನಾವಣೆ ಸಂದರ್ಭ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು. ಕೆಲ ತಿಂಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ ತಜ್ಞರು ತಕ್ಷಣವೇ ಸೂಕ್ತ ಶಸ್ತ್ರಚಿಕಿತ್ಸೆ ನಡೆಸಬೇಕಾದ ಅವಶ್ಯಕತೆ ಕುರಿತು ತಿಳಿಸಿದ್ದರು.
ಮಂಗಳೂರಿನ ಕೆ.ಎಸ್. ಹೆಗಡೆ ಆಸ್ಪತ್ರೆಯಲ್ಲಿ ಇದೀಗ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸಂಸದರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ದೀರ್ಘಾವಧಿ ವಿಶ್ರಾಂತಿ ಪಡೆಯಲು ಸೂಚಿಸಿರುವ ಹಿನ್ನೆಲೆಯಲ್ಲಿ ಪೂರ್ಣ ಗುಣಮುಖರಾಗುವವರೆಗೆ ಸಾರ್ವಜನಿಕ ಕಾರ್ಯಕ್ರಮ-ಭೇಟಿಗೆ ಲಭ್ಯವಿರಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.