ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್‌ಚೇಂಜರ್ ಉಪಗ್ರಹ ಉಡಾವಣೆ
Team Udayavani, Mar 8, 2021, 7:20 AM IST
ಹೊಸದಿಲ್ಲಿ: ಇನ್ನು ಚೀನ ಮತ್ತು ಪಾಕಿಸ್ಥಾನ ದೇಶಗಳು ಭಾರತದೊಂದಿಗೆ ಹಂಚಿಕೊಂಡಿರುವ ಗಡಿಯಲ್ಲಿ ಕಳ್ಳಾಟ ಆಡುವ ಮುನ್ನ ಒಂದು ಕ್ಷಣ ಯೋಚಿಸಲೇಬೇಕು!
ಹೌದು, ಇಸ್ರೋ ಸಂಸ್ಥೆ ಮಾ. 28ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಜಿಐಸ್ಯಾ ಟ್-1 ಉಪಗ್ರಹವನ್ನು ಉಡಾಯಿಸುತ್ತಿದೆ. ಇದರ ಮೂಲಕ ದೇಶದ ಗಡಿಯಲ್ಲಿ ನೈಜ ಸಮಯದಲ್ಲೇ ಕಣ್ಗಾವಲು ಇಡಬಹುದಾಗಿದೆ. ನೈಸರ್ಗಿಕ ವಿಕೋಪಗಳಂತ ಸಂದರ್ಭದಲ್ಲೂ ಮುನ್ಸೂಚನೆ ನೀಡಲು ಸಹಕಾರಿಯಾಗಲಿದೆ.
ಗೇಮ್ ಚೇಂಜರ್ ಉಪಗ್ರಹ
ಇಸ್ರೋದ ಈ ಜಿಐಸ್ಯಾಟ್-1 ಉಪಗ್ರಹ ಭಾರತದ ಮಟ್ಟಿಗೆ ಗೇಮ್ ಚೇಂಜರ್ ಆಗಲಿದೆ ಎಂಬುದು ಸಂಸ್ಥೆಯ ಅಧಿಕಾರಿಗಳ ಅಭಿಪ್ರಾಯ. ಇದು ಹೈ ರೆಸಲ್ಯೂಶನ್ ಕೆಮರಾಗಳನ್ನು ಹೊಂದಿದ್ದು, ದೇಶದ ಮೂಲೆ ಮೂಲೆಯ ಮೇಲೂ ಕಣ್ಣಿಡಬಹುದು ಎಂದು ಇಸ್ರೋ ಮೂಲಗಳು ತಿಳಿಸಿವೆ.
ನೈಸರ್ಗಿಕ ವಿಕೋಪಗಳ ಮುನ್ಸೂಚನೆ
ಈ ಉಪಗ್ರಹ ರಿಯಲ್ ಟೈಮ್‌ನಲ್ಲಿ ವಿಶಾಲವಾದ ಭೂಭಾಗದ ದೃಶ್ಯ ಸೆರೆಹಿಡಿದು ನಿರ್ದಿಷ್ಟ ಪ್ರದೇಶದಲ್ಲಿ ಉಂಟಾಗುವ ವ್ಯತ್ಯಾಸಗಳ ಬಗ್ಗೆ ಮುನ್ಸೂಚನೆಯನ್ನೂ ನೀಡಲಿದೆ.
ಉಡಾವಣೆಯ ವಿವರ
ಕಳೆದ ವರ್ಷದ ಮಾ. 5ರಂದೇ ಈ ಉಪಗ್ರಹ ಉಡಾವಣೆಯಾಗಬೇಕಾಗಿತ್ತು. ತಾಂತ್ರಿಕ ತೊಂದರೆಗಳಿಂದಾಗಿ ಮುಂದೂಡಿಕೆಯಾಗಿತ್ತು. ಈ ತಿಂಗಳ 28ರಂದು ಭೂ ಮೇಲ್ಮೆ„ಯ 36 ಸಾವಿರ ಕಿ.ಮೀ. ದೂರದಲ್ಲಿ ಇಸ್ರೋ ಈ ಉಪಗ್ರಹವನ್ನು ಕಕ್ಷೆಗೆ ಇಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.