ಸದ್ದಿಲ್ಲದೆ ಕಲಾಸೇವೆಯಲ್ಲಿ ತೊಡಗಿರುವ ಕೊಡಗಿನ ಕುವರಿ

Team Udayavani, Mar 8, 2021, 1:26 PM IST

ಸದ್ದಿಲ್ಲದೆ ಕಲಾಸೇವೆಯಲ್ಲಿ ತೊಡಗಿರುವ ಕೊಡಗಿನ ಕುವರಿ

ದೇವನಹಳ್ಳಿ: ಸಾಂಸಾರಿಕ ಜೀವನದ ಜೊತೆ ಸರ್ಕಾರಿ ಉದ್ಯೋಗದ ಹೊಣೆಗಾರಿಕೆ ಎರಡನ್ನೂ ನಿಭಾಯಿಸಿಕೊಂಡು ವ್ಯಕ್ತಿತ್ವವನ್ನು ಉನ್ನತ ಮಟ್ಟಕ್ಕೆ ಏರಿಸಿಕೊಂಡು ಕಲಾ, ಸಾಹಿತ್ಯ ಕ್ಷೇತ್ರಗಳೊಂದಿಗೆ ಬೆರತು ತಾಲೂಕಿನ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನಾ ತಮ್ಮ ಛಾಪನ್ನು ಮೂಡಿಸಿದ್ದಾರೆ.

ಮೂಲತಃ ಮಡಿಕೇರಿ ಭಾಗಮಂಡಲದವರಾಗಿದ್ದು, ಕಚೇರಿ ಕೆಲಸದ ಜೊತೆ ಕಲೆ, ಸಾಹಿತ್ಯ, ನೃತ್ಯ ಮಾಡಿಕೊಂಡು ಕಳೆದ ಒಂದೂವರೆ ದಶಕದಿಂದ ನೃತ್ಯ ಕಲೆಯಿಂದ ವಂಚಿತರಾಗಿದ್ದ ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ನೃತ್ಯ ತರಬೇತಿ ನೀಡುತ್ತಿದ್ದು, ಸದ್ದಿಲ್ಲದೆ ಕೊಡಗಿನ ಕುವರಿ ಕಲಾಸೇವೆಯಲ್ಲಿದ್ದಾರೆ.

ಅಭಿನಯ ಕಲಾ ಮಿಲನ ಚಾರಿಟಬಲ್‌ ಟ್ರಸ್ಟ್‌ ಮಾಡಿ ಕೊಂಡು ನಾಟ್ಯಮಿಲನ ನೃತ್ಯ ಶಾಲೆ ಮೂಲಕ ಯುವಜನರಿಗೆ ಉಚಿತವಾಗಿ ನೃತ್ಯ ತರಬೇತಿ ನೀಡುತ್ತಿದ್ದಾರೆ. ಸರ್ಕಾರದ ಯಾವುದೇ ಸಹಾಯಧನ ಪಡೆಯದೆ ತಮ್ಮ ತಿಂಗಳ ಸಂಬಳದ ಶೇ.30ರಷ್ಟು ಟ್ರಸ್ಟ್‌ನ ಖಾತೆಗೆ ಸೇರಿಸಿ ಸ್ವಾವಲಂಬಿ ತರಬೇತಿ ಕೇಂದ್ರವನ್ನಾಗಿಸಿದ್ದಾರೆ.

ಮೀನುಗಾರಿಕೆ ವಿಷಯದಲ್ಲಿ ಪದವಿ ಮತ್ತು ಮಾರುಕಟ್ಟೆ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಮಂಗಳೂರು ವಿಶ್ವ ವಿದ್ಯಾಲಯಕ್ಕೆ ಪ್ರಥಮ ರ್‍ಯಾಂಕ್‌ನೊಂದಿಗೆ ಮೈಗಂಟಿಕೊಂಡು ಬಂದಿರುವ ಮಿಲನಾ, ಯಕ್ಷಗಾನ, ಭರತನಾಟ್ಯ, ನೃತ್ಯ ಪರಿಣಿತಿ ಪಡೆದು ಇತರರಿಗೆ ಆ ಗೀಳು ಅಂಟಿಸುವ ಹಂಬಲದವರಾಗಿದ್ದಾರೆ. 2017ರಲ್ಲಿ ದೆಹಲಿ ಕನ್ನಡ ಸಂಘದಲ್ಲಿ ಗೌಡ ಕೊಡವ ಸಂಭ್ರಮದಲ್ಲಿ ಭಾಗವಹಿಸಿದ್ದರು. ಹೀಗೆ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

ಈ ಶಾಲೆಯಲ್ಲಿ ಕಲಿಯುವ ಬಡ ಮಕ್ಕಳ ವೇಷಭೂಷಣ, ಕಾರ್ಯಕ್ರಮ ನೀಡುವಪ್ರಯಾಣ ವೆಚ್ಚವನ್ನು ಟ್ರಸ್ಟ್‌ ಭರಿಸುತ್ತದೆ. ಪ್ರತಿ ದಿನವೂ ಒತ್ತಡದ ಬದುಕಿನಲ್ಲಿಅಧಿಕಾರಿಯಾಗಿ ಇರುತ್ತೇವೆ. ಕಲೆ, ಸಾಹಿತ್ಯ ಕಾರ್ಯಕ್ರಮಗಳಲ್ಲಿ ಭಾಗಿಯಾದಾಗ ಎಷ್ಟೇ ಒತ್ತಡವಿದ್ದರೂ ಮರೆತು ಮನೋಲ್ಲಾಸದಿಂದ ಇರಲು ಸಾಧ್ಯವಾಗುತ್ತದೆ. ಮಿಲನಾ, ದೇವನಹಳ್ಳಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕಿ

ಎಸ್‌.ಮಹೇಶ್‌

ಟಾಪ್ ನ್ಯೂಸ್

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.