![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 8, 2021, 1:51 PM IST
ನವದೆಹಲಿ : ಮಹಿಳೆಯರು ತಮ್ಮ ಶಕ್ತಿ ಮತ್ತು ಸಾಮರ್ಥ್ಯದಿಂದ ಇತಿಹಾಸ ಮತ್ತು ಭವಿಷ್ಯವನ್ನು ಸೃಷ್ಟಿಸುವ ಶಕ್ತಿಯನ್ನು ಹೊಂದಿದ್ದಾರೆ, ನಿಮ್ಮನ್ನು ತಡೆಯಲು ಯಾರಿಗೂ ಬಿಡಬೇಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಹಿಳಾ ದಿನಕ್ಕೆ ಶುಭ ಕೋರಿದ್ದಾರೆ.
Women are capable of creating history and future with formidable grace.
Don’t let anyone stop you.#InternationalWomensDay— Rahul Gandhi (@RahulGandhi) March 8, 2021
ಮಹಿಳಾ ದಿನಕ್ಕೆ ವಿಶ್ ಮಾಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಮಹಿಳೆಯರಿಗೆ ಧ್ವನಿ ಎತ್ತಲು ಅವಕಾಶ ಕಲ್ಪಿಸುವುದೇ ನಿಜವಾದ ಮಹಿಳಾ ಸಬಲೀಕರಣ. ಮಹಿಳೆಯರು ಇಂದು ಜನಪ್ರತಿನಿಧಿಗಳಾಗಿ, ವಕೀಲೆಯರಾಗಿ, ಪೈಲಟ್‌ಗಳು, ಉದ್ಯಮಿಗಳು, ವೈದ್ಯರು, ಪತ್ರಕರ್ತೆಯರು, ಕ್ರೀಡಾಪಟುಗಳು ಮತ್ತು ಕಲಾವಿದರಾಗಿ ಹೆಚ್ಚುತ್ತಿದ್ದಂತೆ ಜಗತ್ತು ಸುಂದರ ಹಾಗೂ ಮತ್ತು ಶಕ್ತಿಯುತವಾಗಿ ಕಾಣುತ್ತದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.
ಮಹಿಳೆಯೊಬ್ಬಳು ದೇಶದ ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ ದೇಶವನ್ನು ಹೇಗೆ ಮುನ್ನೆಡೆಸಬೇಕು ಎಂಬುದನ್ನು ಮಹಿಳೆ ತೋರಿಸಿಕೊಟ್ಟಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಮಹಿಳಾ ದಿನದಂದು ಇಂದಿರಾ ಗಾಂಧಿಯನ್ನು ನೆನೆದಿದ್ದಾರೆ.
महिलाओं की आवाज को ज्यादा से ज्यादा जगह मिलना महिला सशक्तिकरण की नींव है। जितनी ज्यादा महिला जनप्रतिनिधि, वकील, पायलट, उद्यमी, सैनिक, डॉक्टर, शिक्षक, लेखक, पत्रकार, खिलाड़ी, कलाकार…होंगी, ये दुनिया खूबसूरत और सशक्त लगेगी।… 1/2#InternationalWomensDay
— Priyanka Gandhi Vadra (@priyankagandhi) March 8, 2021
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.