ಭರತನಾಟ್ಯ ಕಲಾವಿದೆ ಆಶಾಲತಾ ಗಿನ್ನಿಸ್‌ ದಾಖಲೆ


Team Udayavani, Mar 8, 2021, 3:18 PM IST

ಭರತನಾಟ್ಯ ಕಲಾವಿದೆ ಆಶಾಲತಾ ಗಿನ್ನಿಸ್‌ ದಾಖಲೆ

ಚಿಕ್ಕಬಳ್ಳಾಪುರ: ರೇಷ್ಮೆ,ಹೈನುಗಾರಿಕೆ,ತರಕಾರಿ ಮತ್ತು ದ್ರಾಕ್ಷಿ ಉತ್ಪಾದನೆಯಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾಹಿತ್ಯ ಮತ್ತುಸಾಂಸ್ಕೃತಿಕ ಕ್ಷೇತ್ರದಲ್ಲಿ ಸಹ ಅಮೂಲ್ಯ ಸಾಧನೆ ಮಾಡಿ ಎಲೆಮರಿಕಾಯಿಯೆಂತೆ ಸೇವೆ ಸಲ್ಲಿಸುತ್ತಿರುವ ಸಾಧಕರಿದ್ದಾರೆ ಆ ಪಟ್ಟಿಯಲ್ಲಿ ಭರತನಾಟ್ಯ ಕಲಾವಿದೆ ವಿದುಷಿ ಡಾ.ಹೆಚ್‌. ಆಶಾಲತಾ ಗುರುಪ್ರಸಾದ್‌ ಸೇರಿಕೊಂಡಿದೆ.

ಕಲಾ ಕ್ಷೇತ್ರದಲ್ಲಿ ಸಾಧನೆ: ಲಲಿತಕಲೆಯ ಮೂಲಕ ಭಾರತೀಯ ಸಂಸ್ಕೃತಿಯನ್ನು ದೇಶ-ವಿದೇಶಗಳ ಕಲಾವಿದರಿಗೆ ಪರಿಚಯಿಸಿ ಹೊಸ ಕಲಾವಿದರನ್ನುತಯಾರು ಮಾಡುವ ಕೆಲಸವನ್ನು ಮಾಡುತ್ತಿರುವ ಡಾ.ಎಚ್‌.ಆಶಾಲತಾ ಗುರುಪ್ರಸಾದ್‌ ಚಿಕ್ಕಬಳ್ಳಾಪುರದ ನಿವಾಸಿ. ಎಕನಾಮಿಕ್ಸ್‌ನಲ್ಲಿ ಎಂ.ಎ ಮಾಡಿ ಭರತನಾಟ್ಯಂನಲ್ಲಿ ಎಂ.ಎಫ್‌.ಎ ಹಾಗೂ ಸಂಗೀತದಲ್ಲಿ ಎಂ.ಎ ಮಾಡಿರುವ ವಿದುಷಿ ಕಲಾ ಕ್ಷೇತ್ರದಲ್ಲಿ ವಿಶಿಷ್ಟ ಹಾಗೂ ವಿಭಿನ್ನ ಸಾಧನೆ ಮಾಡಿದ್ದಾರೆ.

ಆನ್‌ಲೈನ್‌ ಮೂಲಕ: ಭರತನಾಟ್ಯ ಮತ್ತು ಸಂಗೀತ ಕಲೆ ಕಲಿಸಿ ಭಾರತೀಯ ಸಂಸ್ಕೃತಿಯನ್ನುದೇಶ-ವಿದೇಶಗಳಲ್ಲಿ ಶ್ರೀಮಂತಗೊಳಿಸಲುಶ್ರಮಿಸುತ್ತಿದ್ದಾರೆ. ದೇಶ-ವಿದೇಶಗಳಲ್ಲಿ ಕಲಾಸಕ್ತರಿಗೆಆನ್‌ಲೈನ್‌ ಮೂಲಕವೇ ಭರತನಾಟ್ಯ ಮತ್ತುಸಂಗೀತ ಕಲೆ ಕಲಿಸುತ್ತಿದ್ದಾರೆ. ಇವರ ಅಮೋಘಸಾಧನೆ ಮತ್ತು ನೃತ್ಯ ರೂಪಕಗಳನ್ನು ನೋಡಿ ಅನೇಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿದ್ದಾರೆ.

ಗಿನ್ನಿಸ್‌ ರೆಕಾರ್ಡ್ಸ್‌: 2018 ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಿದ್ದ “”ಸಸ್ಯ ಶ್ಯಾಮಲಾಂ ಮಾತರಂ ಒಂದೇ ಮಾತರಂ”ನಲ್ಲಿ ದೇಶಾದ್ಯಂತ 1126 ಜನ ಏಕಕಾಲದಲ್ಲಿಭರತ್ಯನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅದರಲ್ಲಿ 1080 ಜನರು ಆಯ್ಕೆಯಾಗಿದ್ದರು. ಈ ಸ್ಪರ್ಧೆಗೆ ಗಿನ್ನಿಸ್‌ ಹಾಗೂ ಏಷಿಯಾ ಬುಕ್‌ ಆಫ್ರೆಕಾರ್ಡ್‌, ಇಂಡಿಯಾ ಬುಕ್‌ ರೆಕಾರ್ಡ್ಸ್‌ ಗರಿ ಮೂಡಿತ್ತು. 12 ನಿಮಿಷ 12 ಸೆಕೆಂಡ್‌ ನೃತ್ಯರೂಪಕ ಪ್ರದರ್ಶಿಸಿದ್ದರು. ಇದರಲ್ಲಿ ಮರ ಕಡಿಯಬಾರದು ಎಂಬ ಸಂದೇಶ ಒಳಗೊಂಡಿತ್ತು.

ಭಾರತ, ಅಮೆರಿಕಾ, ಆಸ್ಟ್ರೇಲಿಯಾ, ಗ್ರೇಟ್‌ ಬ್ರಿಟನ್‌, ಮಲೇಷಿಯಾ ಸಹಿತ ಅನೇಕ ದೇಶ ವಿದೇಶಗಳಲ್ಲಿರುವ ಕಲಾವಿದರಿಗೆ ಆನ್‌ಲೈನ್‌ ಮೂಲಕ ಭರತನಾಟ್ಯ ಮತ್ತು ಸಂಗೀತ, ವೀಣೆಯಲ್ಲಿ ತರಬೇತಿ ನೀಡುತ್ತಿದ್ದಾರೆ.

ಸ್ವಾವಲಂಬಿ ಜೀವನ ನಡೆಸಬೇಕು :

ನಾಟ್ಯಬ್ರಹ್ಮ ಎಂಬ ಬಿರುದು ಪಡೆದುಕೊಂಡಿರುವ ವಿದುಷಿ ಡಾ.ಹೆಚ್‌.ಆಶಾಲತಾ ಗುರುಪ್ರಸಾದ್‌ ಉದಯವಾಣಿಯೊಂದಿಗೆ ಮಾತನಾಡುತ್ತಾ, ಮಹಿಳೆಯರು ಇಂದು ಅನೇಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುತ್ತಿದ್ದಾರೆ. ನೌಕಾಪಡೆ, ಸೇನೆ, ಪೈಲಟ್‌ ಆಗಿ ಕೆಲಸವನ್ನು ಮಾಡುವ ಛಾಪು ಮೂಡಿಸಿದ್ದಾರೆ. ಆದರೂ ಸಹ ಇನ್ನಷ್ಟು ಸಾಧನೆ ಮಾಡಬೇಕು. ಸಮಾಜದಲ್ಲಿ ಬಾಲ್ಯವಿವಾಹ ಪದ್ಧತಿ ಅಂತ್ಯಗೊಳ್ಳಬೇಕು. ಕಳೆದ 35 ವರ್ಷದಲ್ಲಿ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಲಲಿತಕಲೆಯಲ್ಲಿ ಸಹ ಮಹಿಳೆಯರು ಆಸಕ್ತಿ ವಹಿಸಿ ವಿದ್ಯಾವಂತರಾಗಿ ಸ್ವಾವಲಂಬಿ ಜೀವನ ನಡೆಸಬೇಕು.

ಟಾಪ್ ನ್ಯೂಸ್

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

ಯಕ್ಷಗಾನದ ಕನ್ನಡ ಭಾಷಾ ಸಂಪದ ಉಳಿಸಿ, ಬೆಳೆಸೋಣ

ಯಕ್ಷಗಾನದ ಕನ್ನಡ ಭಾಷಾ ಸಂಪದ ಉಳಿಸಿ, ಬೆಳೆಸೋಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.