ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು


Team Udayavani, Mar 9, 2021, 12:06 AM IST

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

ಸರ್ಬಿಯಾ: ಸರ್ಬಿಯನ್‌ ಟೆನಿಸ್‌ ಸ್ಟಾರ್‌ ನೊವಾಕ್‌ ಜೊಕೋವಿಕ್‌ ಅವರ ಬಹು ದೊಡ್ಡ ಗುರಿಯೊಂದು ಸೋಮವಾರ ಈಡೇರಿತು. ಅತೀ ಹೆಚ್ಚು 310 ವಾರಗಳ ಕಾಲ ಪುರುಷರ ಸಿಂಗಲ್ಸ್‌ ನಲ್ಲಿ ನಂಬರ್‌ ವನ್‌ ಸ್ಥಾನದಲ್ಲಿದ್ದ ರೋಜರ್‌ ಫೆಡರರ್‌ ಅವರ ದಾಖಲೆ ಜೊಕೋ ಪಾಲಾಗಿದೆ. ಅವರು ಅಗ್ರಸ್ಥಾನದೊಂದಿಗೆ 311ನೇ ವಾರಕ್ಕೆ ಕಾಲಿಟ್ಟಿದ್ದಾರೆ.

ಜೊಕೋವಿಕ್‌ 2011ರ ಜುಲೈ 11ರಂದು ಮೊದಲ ಸಲ ಅಗ್ರಸ್ಥಾನ ಅಲಂಕರಿಸಿದ್ದರು. ಪ್ರಸ್ತುತ 5ನೇ ಅವಧಿಯಲ್ಲಿ ಮುಂದುವರಿ ಯುತ್ತಿದ್ದಾರೆ. 2020ರ ಫೆಬ್ರವರಿಯಲ್ಲಿ ರಫೆಲ್‌ ನಡಾಲ್‌ ಅವರನ್ನು ಕೆಳಗಿಳಿಸಿ ನಂ.1 ಸ್ಥಾನಕ್ಕೆ ಲಗ್ಗೆಯಿಟ್ಟ ಅವರು ಈಗಲೂ ಈ ಪಟ್ಟ ಉಳಿಸಿಕೊಂಡಿರುವುದು ವಿಶೇಷ.

ಟಾಪ್ ನ್ಯೂಸ್

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

vidhana-Soudha

Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

1-suresh-Raina

Jerseys; ನಂ.18, ನಂ.45 ಜೆರ್ಸಿಗಳನ್ನು ನಿವೃತ್ತಿಗೊಳಿಸಲು ರೈನಾ ಸಲಹೆ

1-ewqwewqewq

Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

1-messi

Copa America ಫುಟ್‌ಬಾಲ್‌: ಸೆಮಿಫೈನಲ್‌ಗೆ ಆರ್ಜೆಂಟೀನಾ

1-ghgg

T20 World Cup ವಿಜಯೋತ್ಸವವೆಲ್ಲ ಮುಗಿದ ಬಳಿಕ ಕೊಹ್ಲಿ-ಕೋಚ್‌ ಆತ್ಮೀಯ ಅಪ್ಪುಗೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

1-ree

Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್‌ಪಾಲ್‌, ರಶೀದ್‌ ಸಂಸದರಾಗಿ ಪ್ರಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.