ಅಪಾರ್ಟ್‌ಮೆಂಟ್ ಗಳ ಸ್ಟಾಂಪ್ ಡ್ಯೂಟಿ ಸುಂಕ 5% ರಿಂದ 3% ಗೆ ಇಳಿಕೆ ..!
Team Udayavani, Mar 9, 2021, 11:15 AM IST
ಬೆಂಗಳೂರು : ಕರ್ನಾಟಕ ಸರ್ಕಾರ ಆಸ್ತಿಯ ಮೇಲಿನ ಸ್ಟಾಂಪ್ ಸುಂಕವನ್ನು ಕಡಿತಗೊಳಿಸಿದೆ. 2021-22ರ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು 35-45 ಲಕ್ಷದ ನಡುವಿನ ಅಪಾರ್ಟ್‌ಮೆಂಟ್ ಗಳ ಸ್ಟಾಂಪ್ ಡ್ಯೂಟಿ 5% ರಿಂದ 3% ಕ್ಕೆ ಇಳಿಸಲಾಗಿದೆ ಎಂದು ಹೇಳಿದ್ದಾರೆ.
ಹಣಕಾಸು ಖಾತೆಯ ಜವಾಬ್ದಾರಿಯನ್ನೂ ಕೂಡ ಹೊಂದಿರುವ ಕರ್ನಾಟಕ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ತಮ್ಮ ಎಂಟನೆಯ ರಾಜ್ಯ ಬಜೆಟ್ ನನ್ನು 2021-22ರ ಆರ್ಥಿಕ ವರ್ಷಕ್ಕೆ ವಿಧಾನಸಭೆಯಲ್ಲಿ ಮಂಡಿಸಿದರು.
ಓದಿ : ಕಾಂಗ್ರೆಸ್ ನಿಂದ ಮುಂದುವರಿದ ಬಹಿಷ್ಕಾರ: ಸಿಎಂ ಬಂದು ಕಾದರು ಸಭೆಗೆ ಬಾರದ ಸಿದ್ದರಾಮಯ್ಯ!
“ಅಫರ್ಡೇಬಲ್ ಹೌಸಿಂಗ್ ಗಳನ್ನು ಉತ್ತೇಜಿಸಲು 35 ರಿಂದ 45 ಲಕ್ಷ ಮೌಲ್ಯದ ಅಪಾರ್ಟ್‌ಮೆಂಟ್ ಗಳ ಮೊದಲ ನೋಂದಣಿಗೆ ಸ್ಟ್ಯಾಂಪ್ ಡ್ಯೂಟಿ ಸುಂಕವನ್ನು 5% ರಿಂದ 3% ಗೆ ಇಳಿಸಲು ಉದ್ದೇಶಿಸಲಾಗಿದೆ” ಎಂದು ಅವರು ಹೇಳಿದ್ದಾರೆ.
ಹಣಕಾಸು ಖಾತೆಯನ್ನು ಹೊಂದಿರುವ ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಅವರು 2021-22ರ ಆರ್ಥಿಕ ವರ್ಷದ ರಾಜ್ಯ ಬಜೆಟ್ ಅನ್ನು ಸೋಮವಾರ(ಮಾ. 8) ವಿಧಾನಸಭೆಯಲ್ಲಿ ಮಂಡಿಸಿದ್ದರು.
ಓದಿ : ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಎರಡು ವಾಹನದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.