ಸಕಾಲದಡಿ ಜಿಲ್ಲೆ 10ನೇ ಸ್ಥಾನದೊಳಕ್ಕೆ ತರಲು ಶ್ರಮಿಸಿ

ಆನ್‌ಲೈನ್‌ ಮೂಲಕವು ಪ್ರತಿದಿನ ಲಾಗ್‌ ಇನ್‌ ಮಾಡಬೇಕು. ಇ-ಮೇಲ್‌ ಚೆಕ್‌ ಮಾಡಬೇಕು.

Team Udayavani, Mar 9, 2021, 7:12 PM IST

ಸಕಾಲದಡಿ ಜಿಲ್ಲೆ 10ನೇ ಸ್ಥಾನದೊಳಕ್ಕೆ ತರಲು ಶ್ರಮಿಸಿ

ರಾಯಚೂರು: ನಿಗದಿತ ಅವ ಧಿಯೊಳಗೆ ಸೇವೆ ಒದಗಿಸಲು ಆರಂಭಿಸಿದ ಸಕಾಲ ಯೋಜನೆಯಡಿ ಜಿಲ್ಲೆಯನ್ನು 10ನೇ ಸ್ಥಾನದೊಳಗೆ ತರಲು ನಿಟ್ಟಿನಲ್ಲಿ ಸಂಘಟಿತರಾಗಿ ಶ್ರಮಿಸುವಂತೆ ಅಧಿಕಾರಿಗಳಿಗೆ ಎಡಿಸಿ ಆರ್‌.ಕೆ. ದುರುಗೇಶ್‌ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಕಾಲ ಸೇವೆ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಕಾಲ ಸೇವೆಯಡಿ ಪ್ರತಿದಿನ ಬರುವ ಅರ್ಜಿ ಪರಿಶೀಲಿಸಬೇಕು. ಅವುಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸಬೇಕು. ಅದೇ ರೀತಿ ಆನ್‌ಲೈನ್‌ ಮೂಲಕವು ಪ್ರತಿದಿನ ಲಾಗ್‌ ಇನ್‌ ಮಾಡಬೇಕು. ಇ-ಮೇಲ್‌ ಚೆಕ್‌ ಮಾಡಬೇಕು. ಜಾರಿಗೊಂಡಿರುವ ಸಕಾಲ ಯೋಜನೆಗಳ ಮಾಹಿತಿ ಸಂಬಂ ಧಿಸಿದ ಇಲಾಖೆಗಳಲ್ಲಿ ರವಾನಿಸಬೇಕು ಎಂದರು.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಕಾಲ ಸೇವೆ ಸಮನ್ವಯ ಸಮಿತಿ ರಚಿಸಿ, ಸಮರ್ಪಕ ಅನುಷ್ಠಾನಕ್ಕೆ ವಿವಿಧ ಇಲಾಖೆಗಳಿಗೆ ಜವಾಬ್ದಾರಿ ನೀಡಲಾಗಿದೆ. ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆದು, ನಿಗದಿತ ಅವಧಿಯಲ್ಲಿ ಅರ್ಜಿ ವಿಲೇವಾರಿ ಮಾಡಬೇಕು ಎಂದರು.

ಸಕಾಲ ಸೇವೆಯಲ್ಲಿ ಎನ್‌ಇಕೆಎಸ್‌ಆರ್‌ಟಿಸಿ, ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಉಪ ನೋಂದಣಿ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಅರ್ಜಿ ಶೀಘ್ರ ವಿಲೇವಾರಿ ಮಾಡಬೇಕು ಎಂದರು.

ನೋಟಿಸ್‌ ಜಾರಿಗೆ ಸೂಚನೆ: ಸಕಾಲ ಸಮನ್ವಯ ಸಮಿತಿ ಸಭೆಗೆ ಗೈರು ಹಾಜರಾದ ವಿವಿಧ ಇಲಾಖೆ ಅ ಧಿಕಾರಿಗಳಿಗೆ ನೋಟಿಸ್‌ ಜಾರಿಗೆ ಸೂಚಿಸಿದರು.
ಈ ವೇಳೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸತೀಶ್‌, ತಹಶೀಲ್ದಾರ್‌ ಡಾ| ಹಂಪಣ್ಣ ಸಜ್ಜನ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.