ಆಪ್ ಬಂಡಾಯ ಶಾಸಕ ಸುಖಪಾಲ್ ಸಿಂಗ್ ಖೈರಾ ನಿವಾಸದ ಮೇಲಿ ಇಡಿ ದಾಳಿ
Team Udayavani, Mar 9, 2021, 10:10 PM IST
ನವದೆಹಲಿ/ಚಂಡೀಗಢ: ಆಮ್ ಆದ್ಮಿ ಪಕ್ಷದ ಬಂಡಾಯ ಶಾಸಕ, ಪಂಜಾಬ್‌ನ ಸುಖಪಾಲ್ ಸಿಂಗ್ ಖೈರಾ ಅವರಿಗೆ ಸಂಬಂಧಿಸಿದ ವಿವಿಧ ನೆಲೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಿಢೀರ್ ದಾಳಿ ನಡೆಸಿದೆ.
ದೆಹಲಿಯ ಎರಡು ಕಡೆ, ಪಂಜಾಬ್‌ನ 9 ಕಡೆ ದಾಳಿ ನಡೆಸಲಾಗಿದೆ. ಅಲ್ಲದೇ ಖೈರಾ ಕುಟುಂಬವರ್ಗ, ಕೆಲವು ಬಂಧಿತ ಅಪರಾಧಿಗಳ ನಿವಾಸಗಳ ಮೇಲೂ ದಾಳಿ ಮಾಡಲಾಗಿದೆ. 2015ರ ಮಾದಕದ್ರವ್ಯ ಸಾಗಣೆ, ನಕಲಿ ಪಾಸ್‌ಪೋರ್ಟ್ ದಂಧೆ ಪ್ರಕರಣದಲ್ಲಿ ಸಂಬಂಧ ಈ ದಾಳಿ ನಡೆಸಲಾಗಿದೆ.
ದಂಧೆಕೋರರೊಂದಿಗೆ ಪಂಜಾಬ್‌ನ ಕಪುರ್ತಲ ಜಿಲ್ಲೆಯ ಬೋಲಥ್ ಕ್ಷೇತ್ರದ ಶಾಸಕರಾಗಿರುವ ಸುಖಪಾಲ್‌ಸಿಂಗ್‌ಗೆ (56) ನಿಕಟ ಸಂಬಂಧವಿದೆ ಎಂದು ಆರೋಪಿಸಲಾಗಿದೆ. 2017ರಲ್ಲಿ ಆಪ್ ಶಾಸಕಾಗಿದ್ದ ಸುಖಪಾಲ್‌ರಾಗಿದ್ದ ಅವರು; ಮುಂದೆ ಪಕ್ಷ ತ್ಯಜಿಸಿ 2019ರಲ್ಲಿ ಪಂಜಾಬ್ ಏಕ್ತಾ ಪಾರ್ಟಿ ಸ್ಥಾಪಿಸಿದ್ದಾರೆ.
ಇದನ್ನೂ ಓದಿ :ಭಾರತದ ಕೊವ್ಯಾಕ್ಸಿನ್ ಲಸಿಕೆ ಸುರಕ್ಷಿತ : ಲ್ಯಾನ್ಸೆಟ್ ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.