ಅಶ್ವಿ‌ನ್‌ ಐಸಿಸಿ ತಿಂಗಳ ಕ್ರಿಕೆಟಿಗ : ಭಾರತಕ್ಕೆ ಒಲಿಯಿತು ಸತತ ಎರಡು ಪ್ರಶಸ್ತಿ


Team Udayavani, Mar 10, 2021, 6:40 AM IST

ಅಶ್ವಿ‌ನ್‌ ಐಸಿಸಿ ತಿಂಗಳ ಕ್ರಿಕೆಟಿಗ : ಭಾರತಕ್ಕೆ ಒಲಿಯಿತು ಸತತ ಎರಡು ಪ್ರಶಸ್ತಿ

ದುಬಾೖ: ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಘೋಷಿಸಿದೆ. ಈ ಬಾರಿಯೂ ಈ ಪ್ರಶಸ್ತಿ ಭಾರತೀಯ ಕ್ರಿಕೆಟಿಗನಿಗೆ ಒಲಿದಿರುವುದು ವಿಶೇಷವಾಗಿದೆ. ಇದು ಟೀಮ್‌ ಇಂಡಿಯಾದ ಅನುಭವಿ ಸ್ಪಿನ್ನರ್‌ ಆರ್‌. ಅಶ್ವಿ‌ನ್‌ ಪಾಲಾಗಿದೆ. ಜನವರಿ ತಿಂಗಳ ಪ್ರಶಸ್ತಿಗೆ ರಿಷಭ್‌ ಪಂತ್‌ ಆಯ್ಕೆಯಾಗಿದ್ದರು.

ತಿಂಗಳ ಪ್ರಶಸ್ತಿಗಾಗಿ ಅಶ್ವಿ‌ನ್‌ ಜತೆಗೆ ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ನಾಯಕ ಜೋ ರೂಟ್‌, ವೆಸ್ಟ್‌ ಇಂಡೀಸ್‌ನ ಯುವ ಆಟಗಾರ ಕೈಲ್‌ ಮೇಯರ್ ಕೂಡ ನಾಮ ನಿರ್ದೇಶನಗೊಂಡಿದ್ದರು.

ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಮುಖಾಮುಖೀಯಲ್ಲಿ ಅಶ್ವಿ‌ನ್‌ ಸರಣಿಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದರು. ನಾಲ್ಕರಲ್ಲಿ 3 ಪಂದ್ಯಗಳು ಫೆಬ್ರವರಿಯಲ್ಲಿ ನಡೆದಿದ್ದವು. 400 ಟೆಸ್ಟ್‌ ವಿಕೆಟ್‌ಗಳನ್ನೂ ಅಶ್ವಿ‌ನ್‌ ಪೂರ್ತಿಗೊಳಿಸಿದ್ದರು. ಸರಣಿಯಲ್ಲಿ 24 ವಿಕೆಟ್‌ ಕಿತ್ತ ಸಾಧನೆ ಅಶ್ವಿ‌ನ್‌ ಅವರದಾಗಿತ್ತು.

ವನಿತಾ ವಿಭಾಗದ ತಿಂಗಳ ಪ್ರಶಸ್ತಿ ಇಂಗ್ಲೆಂಡಿನ ಟಾಮಿ ಬ್ಯೂಮಂಟ್‌ ಪಾಲಾಯಿತು. ನ್ಯೂಜಿಲ್ಯಾಂಡ್‌ ಎದುರಿನ ಸರಣಿಯಲ್ಲಿ ಇವರ ಸಾಧನೆ ಅಮೋಘ ಮಟ್ಟದಲ್ಲಿತ್ತು.

ಟಾಪ್ ನ್ಯೂಸ್

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.