ಚೆಕ್ ಬೌನ್ಸ್ ಪ್ರಕರಣ ತ್ವರಿತ ಇತ್ಯರ್ಥಕ್ಕೆ ಸುಪ್ರೀಂನಿಂದ ಸಮಿತಿ
Team Udayavani, Mar 10, 2021, 10:05 PM IST
ನವದೆಹಲಿ: ದೇಶದಲ್ಲಿ ಚೆಕ್ ಬೌನ್ಸ್ ಪ್ರಕರಣಗಳ ಸಂಖ್ಯೆ ಏರಿದೆ. ಇದು ಸ್ವತಃ ಸರ್ವೋಚ್ಚ ನ್ಯಾಯಾಲಯಕ್ಕೂ ತಲೆಬಿಸಿ ಉಂಟು ಮಾಡಿದೆ. ಆದ್ದರಿಂದ ಇಂತಹ ಪ್ರಕರಣಗಳನ್ನು ತ್ವರಿತವಾಗಿ ಬಗೆಹರಿಸಲು ಏನು ಮಾಡಬೇಕೆಂದು ತೀರ್ಮಾನಿಸಲು ಬಾಂಬೆ ಉಚ್ಚ ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಸಮಿತಿಯೊಂದನ್ನು ರಚಿಸಿದೆ.
ಇದರ ವರದಿಯನ್ನಾಧರಿಸಿ ಮುಂದಿನ ತೀರ್ಮಾನ ಮಾಡಲಾಗುತ್ತದೆ. ಇದೇ ವೇಳೆ ಸರ್ವೋಚ್ಚ ಪೀಠದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ಐವರ ಪೀಠಕ್ಕೆ, ಮಾಹಿತಿ ನೀಡಿದ ಕೇಂದ್ರಸರ್ಕಾರ, ಚೆಕ್ ಬೌನ್ಸ್ ಪ್ರಕರಣಗಳನ್ನು ಇತ್ಯರ್ಥಪಡಿಸಲೆಂದೇ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಲು ಕೇಂದ್ರ ಸಿದ್ಧವಿದೆ ಎಂದು ಹೇಳಿದೆ.
ಕಳೆದವಾರ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದ ಸರ್ವೋಚ್ಚ ಪೀಠ, 35 ಲಕ್ಷ ಚೆಕ್ ಬೌನ್ಸ್ ಪ್ರಕರಣಗಳು ಬಾಕಿಯಿರುವುದು ಹಾಸ್ಯಾಸ್ಪದ ಎಂದಿತ್ತು.
ಇದನ್ನೂ ಓದಿ :ಮಾರ್ಚ್ 20 – 21ರಂದು ನಿಗದಿಯಾಗಿದ್ದ ಎಸ್ಡಿಎ ಪರೀಕ್ಷೆ ಮುಂದೂಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.