ದಿ.ಸುರೇಶ್ ಅಂಗಡಿ ತಾಯಿ ಸೋಮವ್ವ ಅಂಗಡಿ ನಿಧನ
Team Udayavani, Mar 11, 2021, 11:12 AM IST
ಬೆಳಗಾವಿ: ಕೇಂದ್ರದ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ತಾಯಿ ಸೋಮವ್ವ ಅಂಗಡಿ ಗುರುವಾರ ಬೆಳಗ್ಗೆ 9.20ಕ್ಕೆ ಕೆ ಕೆ ಕೊಪ್ಪ (ನಾಗೇರಹಾಳ) ಗ್ರಾಮದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಬೆಳಗಾವಿ ತಾಲೂಕಿನ ನಾಗೇರಹಾಳ ಗ್ರಾಮದವರಾದ ಸೋಮವ್ವ ಅಂಗಡಿ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಇದನ್ನೂ ಓದಿ:ಪತ್ನಿಯೊಂದಿಗೆ ಅಕ್ರಮ ಸಂಬಂಧ ಆರೋಪ: ತೋಟದಲ್ಲಿ ವ್ಯಕ್ತಿಯ ಭೀಕರ ಕೊಲೆ!
ಸುರೇಶ ಅಂಗಡಿ ಅವರ ಮೇಲೆ ಅತ್ಯಂತ ಪ್ರೀತಿ ಹೊಂದಿದ್ದ ಸೋಮವ್ವ ಮಗನ ಅಕಾಲಿಕ ನಿಧನದಿಂದ ಮಾನಸಿಕವಾಗಿ ಕುಗ್ಗಿದ್ದರು.
ಮೃತರ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ಕೆ.ಕೆ ಕೊಪ್ಪ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಟ್ರಕ್ – ಸ್ಕಾರ್ಪಿಯೋ ವಾಹನದ ಮಧ್ಯೆ ಭೀಕರ ಅಪಘಾತ: ಎಂಟು ಮಂದಿ ದುರ್ಮರಣ, ಮೂವರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.