ಚುನಾವಣೆಯನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು, ಹಿಂಸೆಯಿಂದಲ್ಲ: ದೀದಿ ಬೆಂಬಲಕ್ಕೆ ಎಚ್ಡಿಕೆ
Team Udayavani, Mar 11, 2021, 2:37 PM IST
ಬೆಂಗಳೂರು: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲಿನ ಹಲ್ಲೆ ಘಟನೆ ತಿಳಿದು ಆಘಾತವಾಯ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಲಿ. ಚುನಾವಣೆಗಳನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು. ಹಿಂಸೆಯಿಂದ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಮೇಲಿನ ದಾಳಿಯನ್ನು ಖಂಡಿಸಿ ಟ್ವೀಟ್ ಮಾಡಿರುವ ಅವರು, ಘಟನೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ವ್ಯವಸ್ಥೆಯನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಪಶ್ಚಿಮಬಂಗಾಳ ಚುನಾವಣಾ ಪ್ರಚಾರ: ನಟ ಮಿಥುನ್ ಚಕ್ರವರ್ತಿಗೆ “ವೈ ಪ್ಲಸ್” ಕಮಾಂಡೋ ಭದ್ರತೆ
ಬಂಗಾಳದಲ್ಲಿ ಅತ್ಯಂತ ಜನಪರ ಮತ್ತು ಸ್ವಚ್ಛ ಆಡಳಿತವನ್ನು ಮಮತಾ ಬ್ಯಾನರ್ಜಿ ನೀಡಿದ್ದಾರೆ. ಹೀಗಾಗಿ ಅವರಿಗೆ ಜನಬೆಂಬಲ ಅಪಾರವಾಗಿದೆ. ಎಂಥ ಶಕ್ತಿಯ ವಿರುದ್ಧ ಹೋರಾಡಿಯಾದರೂ ಬಂಗಾಳವನ್ನು ಗೆಲ್ಲುವ ಶಕ್ತಿ ಮಮತಾ ಅವರಿಗಿದೆ. ಈ ಚುನಾವಣೆಯನ್ನು ಅವರು ಗೆಲ್ಲುತ್ತಾರೆ ಕೂಡ. ಅವರಿಗೆ ಈಗ ನೈತಿಕ ಬೆಂಬಲ ನೀಡಬೇಕಿದೆ. ನಾನು ಅವರ ಬೆಂಬಲಕ್ಕಿರುವೆ ಎಂದು ಎಚ್ ಡಿಕೆ ಹೇಳಿದ್ದಾರೆ.
ಇದನ್ನೂ ಓದಿ: ಪಶ್ಚಿಮ ಬಂಗಾಳ : ಮಮತಾ ಮೇಲೆ ನಡೆದಿದ್ದು ದಾಳಿಯೇ.? ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು..?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.