ಕರಾವಳಿಯಲ್ಲಿ ಶ್ರದ್ಧಾಭಕ್ತಿಯ ಶಿವರಾತ್ರಿ ಆಚರಣೆ


Team Udayavani, Mar 12, 2021, 1:39 AM IST

ಕರಾವಳಿಯಲ್ಲಿ ಶ್ರದ್ಧಾಭಕ್ತಿಯ ಶಿವರಾತ್ರಿ ಆಚರಣೆ

ಮಂಗಳೂರು/ಉಡುಪಿ: ಕರಾವಳಿಯಾದ್ಯಂತ ಮಹಾ ಶಿವರಾತ್ರಿಯನ್ನು ಗುರುವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶಿವ ಕ್ಷೇತ್ರಗಳಲ್ಲಿ ವಿಶೇಷ ಪೂಜೆ, ಹೋಮ, ಮಹಾ ರುದ್ರಾಭಿಷೇಕ, ಶತಸೀಯಾಳಾಭಿಷೇಕ, ರಥೋತ್ಸವ, ಜಾಗರಣೆ, ಭಜನೆ ಇತ್ಯಾದಿ ಜರಗಿದವು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಶಿವದೇಗುಲಗಳಿಗೆ ತೆರಳಿ ದೇವರ ದರ್ಶನ ಪಡೆದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. 30,000ಕ್ಕೂ ಅಧಿಕ ಭಕ್ತರು ಪಾದಯಾತ್ರೆ ಯಲ್ಲಿ ಆಗಮಿಸಿದ್ದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹೋಮ, ರುದ್ರಾಭಿಷೇಕ, ಶತಸೀಯಾಳಾಭಿಷೇಕ, ಮಹಾಪೂಜೆ, ರಥೋತ್ಸವ, ಜಾಗರಣೆ ಜರಗಿದವು. ಕದ್ರಿ ಕ್ಷೇತ್ರದಲ್ಲಿ ಶಿವಪೂಜೆ, ರುದ್ರಾಭಿ ಷೇಕ, ಜಾಗರಣೆ ಜರಗಿತು.  ದಕ್ಷಿಣ ಕನ್ನಡ ಜಿಲ್ಲೆಯ ಕಾರಿಂಜ, ಉಪ್ಪಿನಂಗಡಿ, ಪುತ್ತೂರು,  ಶರವು, ನಂದಾವರ, ಬಂಟ್ವಾಳ, ತೊಡಿಕಾನ, ಐವರ್ನಾಡು, ವಿಟ್ಲ ನೆಟ್ಲ, ನರಹರಿ ಬೆಟ್ಟ, ಪಾಂಡೇಶ್ವರ, ಕಾವೂರು, ಪೋರ್ಕೊಡಿ, ಆದ್ಯಪಾಡಿ, ಆಲೆಟ್ಟಿ ಮೊದಲಾದೆಡೆಗಳ ಶಿವಕ್ಷೇತ್ರಗಳಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ, ಜಾಗರಣೆ ಸೇರಿದಂತೆ ವಿವಿಧ  ಧಾರ್ಮಿಕ ಕಾರ್ಯಕ್ರಮ ನೆರವೇರಿದವು. ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ದೇವಿಗೆ ಅರ್ಧ ನಾರೀಶ್ವರ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.

ಉಡುಪಿ ಜಿಲ್ಲೆಯ ಬನ್ನಂಜೆ, ಪರ್ಕಳ, ಪೆರಂಪಳ್ಳಿ, ಕಲ್ಯಾಣಪುರ ಪುತ್ತೂರು ಕುಮ್ರಪಾಡಿ, ಪಂದುಬೆಟ್ಟು ಕಾನಗುಡ್ಡೆ, ತೆಂಕನಿಡಿಯೂರು ಬೆಳ್ಕಲೆ, ಬ್ರಹ್ಮಾವರ, ಕೂರಾಡಿ, ಬಸೂÅರು, ಪಡುಬಿದ್ರಿ, ಕಳತ್ತೂರು, ಸೂರಾಲು, ತೆಕ್ಕಟ್ಟೆ, ಚೊಕ್ಕಾಡಿ, ಮೂಡುಬೆಟ್ಟು, ಪೆರ್ವಾಜೆ, ಹಾರಾಡಿ, ಸಗ್ರಿ ಚಕ್ರತೀರ್ಥ, ಕಟಪಾಡಿ,  ಕೆಳಾರ್ಕಳ ಬೆಟ್ಟು, ಕೋಟ, ಬಾರಕೂರು, ಉಪ್ಪೂರು ಚಿತ್ತಾರಿ, ನಯಂಪಳ್ಳಿ ಮಡಿ, ಶಿವಪಾಡಿಯ ಶಿವಕ್ಷೇತ್ರಗಳು, ಹೆರ್ಗದ ತ್ರ್ಯಂಬಕೇಶ್ವರ, ಉಡುಪಿಯ ನಿತ್ಯಾನಂದ ಮಂದಿರ, ಕುಂದಾಪುರದ ಕುಂದೇಶ್ವರ, ಕೋಟೇಶ್ವರದ ಕೋಟಿ ಲಿಂಗೇಶ್ವರ, ಬೈಂದೂರು ಸೇನೇಶ್ವರ, ಒಣಕೊಡ್ಲು, ಬಸೂÅರು ಉಮಾಮಹೇಶ್ವರ ಮಠ ಮತ್ತು ತುಳುವೇಶ್ವರ, ಹಳ್ನಾಡು, ಹೆಬ್ರಿ ಅರ್ಧನಾರೀಶ್ವರ, ಕೊಲ್ಲೂರು ಉಮಾಮಹೇಶ್ವರ, ಗಂಗನಾಡು ಶಿವ ದೇವಸ್ಥಾನ, ಕ್ರೋಡ ಶಂಕರನಾರಾಯಣ, ಹೊಳೆ ಶಂಕರ ನಾರಾಯಣ, ಆವರ್ಸೆ, ಮಾಂಡವಿ, ಬೆಳ್ವೆ ಮತ್ತು ಕೊಡವೂರು, ಉಡುಪಿ ಸಿಟಿ ಬಸ್‌ ನಿಲ್ದಾಣ ಸಮೀಪದ ಶಂಕರ ನಾರಾಯಣ, ಕಿರಿಮಂಜೇಶ್ವರ ಅಗಸೆöàಶ್ವರ, ಹಟ್ಟಿಯಂಗಡಿ ಲೋಕ ನಾಥೇಶ್ವರ, ಕುಂಭಾಶಿ ಹರಿಹರ, ಕಾರ್ಕಳ ಶಿವತಿಕೆರೆ ಉಮಾ  ಮಹೇಶ್ವರ, ಪಡುಬೈಲೂರು ಇಷ್ಟ ಮಹಾಲಿಂಗೇಶ್ವರ, ಬಾರಕೂರು ಮೂಡುಕೇರಿ ಸೋಮನಾಥೇಶ್ವರ, ಎಲ್ಲೂರು ವಿಶ್ವನಾಥ, ಪುತ್ತಿಗೆ ಸೋಮನಾಥೇಶ್ವರ, ಬೋಳ ಮೃತ್ಯುಂಜಯ, ಕಾಂತಾವರ ಕಾಂತೇಶ್ವರ, ಬೆಳ್ಮಣ್ಣು ಮದಕ ಮಹಾದೇವ ದೇವಸ್ಥಾನ, ಕೌಡೂರು ಶಿವ ದೇವಸ್ಥಾನ, ಉದ್ಯಾವರ ಶಂಭುಶೈಲೇಶ್ವರ, ಕೇದಾರ ಬ್ರಹೆ¾àಶ್ವರ ಮಹಾಲಿಂಗೇಶ್ವರ, ಬೈಕಾಡಿ ಕಾಮೇಶ್ವರ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯಿತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.